ಸಿಂಹದ ಮರಿ ಸಾಕಿದ್ದವನ ಬಂಧನ


Team Udayavani, Nov 14, 2018, 9:45 AM IST

lion.jpg

ದುಬಾರಿ ಮತ್ತು ಅಪರೂಪದ ತಳಿಯ ನಾಯಿ, ಬೆಕ್ಕು ಸಾಕುವುದು ಜನರಿಗೆ ಶೋಕಿಯ ವಿಷಯವಾಗಿದ್ದ ಕಾಲ ಎಂದೂ ಹೋಯಿತು. ಈಗೇನಿದ್ದರೂ ಕಾಡಿನ ಮೃಗಗಳನ್ನು ಪಳಗಿಸಿ ಸಾಕುವುದು ಶ್ರೀಮಂತರ ಶೋಕಿಯಾಗಿದೆ. ಇದನ್ನೇಕೆ ಹೇಳುತ್ತಿದ್ದೇವೆ ಎಂದರೆ,
ಪ್ಯಾರಿಸ್‌ನ ಜನನಿಬಿಡ ಬೀದಿಯೊಂದರಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರಿನಿಂದ ಸುಮಾರು 2 ತಿಂಗಳ ಸಿಂಹದ ಮರಿಯನ್ನು ಅಲ್ಲಿಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಗೆ 6 ತಿಂಗಳ ಸಜೆ ವಿಧಿಸಿದ್ದಾರೆ.ಬಂಧಿತ ವ್ಯಕ್ತಿ ಇನ್ನೂ ಮೂರು ಸಿಂಹದ ಮರಿಗಳನ್ನು ಸಾಕಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಕಳೆದ ತಿಂಗಳಷ್ಟೇ ವ್ಯಕ್ತಿಯೊಬ್ಬರ ಗ್ಯಾರೇಜ್‌ನಲ್ಲಿ ಪುಟ್ಟ ಸಿಂಹದ ಮರಿಯೊಂದು ಪತ್ತೆಯಾಗಿತ್ತು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.