ಮುಂಬಯಿ ಶೇರು ನಿರಂತರ 2ನೇ ದಿನ ಏರಿಕೆ: 193 ಅಂಕ ಜಂಪ್‌

Team Udayavani, Nov 16, 2018, 4:55 PM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು, ನಿರಂತರ ಎರಡನೇ ದಿನದ ಮುನ್ನಡೆಯ ರೂಪದಲ್ಲಿ, ನಾಲ್ಕು  ವಾರಗಳ ಗರಿಷ್ಠ ಮಟ್ಟವಾಗಿ, 192.62 ಅಂಕಗಳ ಏರಿಕೆಯೊಂದಿಗೆ 34,457.16 ಅಂಕಗಳ ಮಟ್ಟದಲ್ಲಿ  ದೃಢತೆಯೊಂದಿಗೆ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 65.50 ಅಂಕಗಳ ಏರಿಕೆಯೊಂದಿಗೆ 10,682.20 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಕಳೆದ ಅಕ್ಟೋಬರ್‌ 17ರಂದು 34,779.58 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿದ ಬಳಿಕದಲ್ಲಿ  ಸೆನ್ಸೆಕ್ಸ್‌  ದಾಖಲಿಸಿರುವ ಎರಡನೇ ಅತಿ ದೊಡ್ಡ ಗರಿಷ್ಠ ಮಟ್ಟ ಇಂದಿನದ್ದಾಗಿದೆ. ಸೆನ್ಸೆಕ್ಸ್‌ ನಿನ್ನೆ ಗುರುವಾರ 119 ಅಂಕಗಳ ಏರಿಕೆಯನ್ನು ದಾಖಲಿಸಿತ್ತು. 

ತೈಲ ಬೆಲೆ ಇಳಿಕೆ, ರೂಪಾಯಿ ಚೇತರಿಕೆ ಮತ್ತು ಏಶ್ಯನ್‌ ಶೇರು ಪೇಟೆಗಳಲ್ಲಿನ ದೃಢತೆಯೇ ಮೊದಲಾದ ಕಾರಣಗಳಿಂದಾಗಿ ಶೇರು ಮಾರುಕಟ್ಟೆಯಲ್ಲಿ ಇಂದು ಹುರುಪು ಕಂಡು ಬಂದಿತ್ತು. ರಿಲಯನ್ಸ್‌,ಭಾರ್ತಿ ಏರ್‌ಟೆಲ್‌ ಮತ್ತು ಇತರ ಕೆಲವು ಬ್ಲೂ ಚಿಪ್‌ ಕಂಪೆನಿಯ ಶೇರುಗಳು ಇಂದು ಉತ್ತಮ ಖರೀದಿಯನ್ನು ಕಂಡವು.

ಸಾಪ್ತಾಹಿಕ ನೆಲೆಯಲ್ಲಿ  ಸೆನ್ಸೆಕ್ಸ್‌ ಮತ್ತು ನಿಫ್ಟಿ ಇಂದು ನಿರಂತರ ಮೂರನೇ ವಾರದ ಗಳಿಕೆಯಾಗಿ ಅನುಕ್ರಮವಾಗಿ 298.61 ಮತ್ತು 97 ಅಂಕಗಳ ಏರಿಕೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,784 ಕಂಪೆನಿಗಳ ಶೇರುಗಳ ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,130 ಶೇರುಗಳು ಮುನ್ನಡೆ ಸಾಧಿಸಿದವು; 1,506 ಶೇರುಗಳು ಹಿನ್ನಡೆಗೆ ಗುರಿಯಾದವು; 148 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.