ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Team Udayavani, Nov 17, 2018, 11:01 AM IST

gul-2.jpg

ಕಲಬುರಗಿ: ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಮುಂಗಾರು ಬೆಳೆ ನಷ್ಟದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರ ಸಾಲದ ಜೊತೆಗೆ ಕೃಷಿ ಕಾರ್ಮಿಕರ, ಸ್ತ್ರೀ ಶಕ್ತಿ ಸಂಘಗಳ, ನಿರುದ್ಯೋಗಿ ರೈತ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು, ಬೆಳೆ ನಷ್ಟ ಪರಿಹಾರವನ್ನು ಕೆಲ ಬ್ಯಾಂಕ್‌ಗಳು ಸಾಲಕ್ಕೆ ವಜಾ ಮಾಡಿಕೊಳ್ಳುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕೆಂದು ಒತ್ತಾಯಿಸಿದರು.

ಕೃಷಿ ಕಾರ್ಮಿಕರು ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸಬೇಕು. ಉದ್ಯೋಗ ಖಾತ್ರಿ
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಪಡಿಸಬೇಕು. ಗ್ರಾಮಗಳ ಜನರಿಗೆ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿವ ನೀರು ಒದಗಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅವಶ್ಯವಿದ್ದ ಕಡೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು, ಉಚಿತ ಮೇವು ಒದಗಿಸಬೇಕು, ಕುಸಿದಿರುವ
ಅಂತರ್‌ಜಲಮಟ್ಟ ಹೆಚ್ಚಿಸಲು ಕೆರೆ, ಕಾಲುವೆಗಳ ದುರಸ್ತಿ ಹಾಗೂ ಹೂಳೆತ್ತುವ ಕೆಲಸಗಳನ್ನು ಕೈಗೊಳ್ಳಬೇಕು, ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಗುಣಮಟ್ಟ ಖಾತ್ರಿ ಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಗಣಪತರಾವ್‌ ಕೆ. ಮಾನೆ, ದಿವಾಕರ ಹಾಗೂ ಇತರರಿದ್ದರು. 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.