ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಸೆಮಿಫೈನಲ್‌ಗೆ ಲಕ್ಷ್ಯ ಸೇನ್‌

Team Udayavani, Nov 18, 2018, 6:05 AM IST

badminton-lakshya-sen.jpg

ಹೊಸದಿಲ್ಲಿ: ಕೆನಡಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಲಕ್ಷ್ಯ ಸೇನ್‌ ಮಲೇಶ್ಯದ ಐದಿಲ್‌ ಶೊಲೇಹ್‌ ಸಾದಿಕಿನ್‌ ಅವರನ್ನು ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಲಕ್ಷ್ಯ ಸೇನ್‌ 21-8, 21-18  ಗೇಮ್‌ಗಳಿಂದ ಐದಿಲ್‌ ಅವರನ್ನು ಸೋಲಿಸಿದರು. ಮೊದಲ ಗೇಮ್‌ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡ ಸೇನ್‌ ಪ್ರತಿಸ್ಪರ್ಧಿಗೆ ಹೆಚ್ಚಿನ ಅವಕಾಶ ನೀಡದೆ 13 ಅಂಕಗಳ ಅಂತರದಿಂದ ಜಯ ತಮ್ಮದಾಗಿಸಿಕೊಂಡರು. 

2ನೇ ಗೇಮ್‌ನಲ್ಲಿ ಐದಿಲ್‌ ಅಲ್ಪ ಪೈಪೋಟಿ ನೀಡಿದರಾದರೂ ಅಂತಿಮವಾಗಿ ಸೇನ್‌ 21-18 ಅಂಕಗಳ ಮುನ್ನಡೆಯಿಂದ ಗೆದ್ದು ಸೆಮಿಫೈನಲ್‌ ಕಾಲಿಟ್ಟರು. ಸೆಮಿಫೈನಲ್‌ನಲ್ಲಿ ಸೇನ್‌ ಥಾಯ್ಲೆಂಡ್‌ನ‌ ಕುನಾÉವುತ್‌ ವಿತಿದ್‌ಸರ್ನ್ ಅವರನ್ನು ಎದುರಿಸಲಿದ್ದಾರೆ.

“ಕುನಾÉವುತ್‌ ಉತ್ತಮ ಆಟಗಾರ. ಅವರನ್ನು ಸೋಲಿಸಲು ನಾನು ಸಾಕಷ್ಟು ತಯಾರಿ ಮಾಡಿಕೊಳ್ಳಬೇಕು. ಈ ಸವಾಲು ಸ್ವೀಕರಿಸಲು ಸಿದ್ದನಿದ್ದೇನೆ’ ಎಂದು ಲಕ್ಷ್ಯ ಸೇನ್‌ ವಿಶ್ವಾಸ ವ್ಯಕ್ತಪಡಿಸಿದರು.

ಡಬಲ್ಸ್‌ನಲ್ಲಿ ಸೋಲು
ಪುರುಷರ ಡಬಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತದ ವಿಷ್ಣುವರ್ಧನ್‌-ಶ್ರೀಕೃಷ್ಣ ಸಾಯಿ 11-21, 8-21 ನೇರ ಗೇಮ್‌ಗಳಿಂದ ಕೊರಿಯದ ತೈ ಯಾಂಗ್‌ ಶಿನ್‌-ಚಾನ್‌ ವಾಂಗ್‌ ವಿರುದ್ಧ ಸೋತರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.