ತಂದೆಯಾಗುವ ಸಂಭ್ರಮದಲ್ಲಿ ರಿಷಬ್ ಶೆಟ್ಟಿ


Team Udayavani, Nov 18, 2018, 4:02 PM IST

rishab.jpg

ಸ್ಯಾಂಡಲ್‍ವುಡ್ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಹೌದು! ತಾವು ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫೇಸ್‍ಬುಕ್‍ನಲ್ಲಿ ಮಡದಿಯೊಂದಿಗಿರುವ ಫೋಟೋ ಪೋಸ್ಟ್ ಮಾಡಿರುವ ರಿಷಬ್, “ಪ್ರಗತಿ ರಿಷಬ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಪ್ರೆಸೆಂಟ್ಸ್ ಪ್ರೊಡಕ್ಷನ್ ನಂ. 1′ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ತಾವು ತಂದೆಯಾಗುತ್ತಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಂದ ಹಾಗೇ 2017ರ ಫೆಬ್ರವರಿಯಲ್ಲಿ ರಿಷಬ್ ಶೆಟ್ಟಿ-ಪಗ್ರತಿ ಅವರ ಮದುವೆ ನಡೆದಿತ್ತು.


ಇನ್ನು “ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ರಿಷಬ್, “ಸರ್ಕಾರಿ ಹಿ. ಪ್ರಾ. ಶಾಲೆ ಕಾಸರಗೋಡು’ ಸಿನಿಮಾ ಮೂಲಕ ಜಾದೂ ಮಾಡಿದ್ದಾರೆ. ಈ ಚಿತ್ರದಲ್ಲಿ ರಿಷಬ್, ಮಕ್ಕಳ ಮೂಲಕ ಕನ್ನಡ ಪ್ರೀತಿಯನ್ನು ಮೆರೆದಿದ್ದರು. ಇದೀಗ ತಮ್ಮ ಮನೆಗೆ ಮಗುವೊಂದನ್ನು ಆಹ್ವಾನಿಸಲು ರಿಷಬ್ ತುದಿಗಾಲಲ್ಲಿ ನಿಂತಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.