ರೈತರ ಸಾವಯವ ಸಂತೆಗೆ ಉತ್ತಮ ಪ್ರತಿಕ್ರಿಯೆ

Team Udayavani, Nov 19, 2018, 12:08 PM IST

m3-raitara.jpg

ಮೈಸೂರು: ರೈತರಿಂದ ಗ್ರಾಹಕರಿಗೆ ನೇರವಾಗಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಲುಪಿಸುವ ಉದ್ದೇಶದಿಂದ ನಿಸರ್ಗ ಫೌಂಡೇಷನ್‌ನಿಂದ ವಾರ್‍ಯಾಂತದಲ್ಲಿ ನಡೆಸುವ ರೈತ ಸಂತೆಗೆ ಈ ವಾರವೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮೈಸೂರಿನ ಜೆ.ಪಿ.ನಗರದ ಜೆಎಸ್‌ಎಸ್‌ ಕಾಲೇಜು ಬಳಿ ನಿಸರ್ಗ ಫೌಂಡೇಷನ್‌ ಆಯೋಜಿಸಿದ್ದ ನಾವು ವಲಸಿಗರಲ್ಲ-ನೆಲೆಸಿಗರು ಹಾಗೂ ಸಾವಯವ ರೈತ ಸಂತೆ ಉತ್ತಮವಾಗಿ ನಡೆಯಿತು. ತುಳಸಿ ಗಿಡಕ್ಕೆ ನೀರು ಹಾಕುವ ಮೂಲಕ ಚಿಂತಕ ಪ್ರೊ.ಕಾಳೇಗೌಡ ನಾಗವಾರ ರೈತಸಂತೆ ಉದ್ಘಾಟಿಸಿದರು. 

ಮಹದೇಶ್ವರ ಬೆಟ್ಟದ ತಪ್ಪಲ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ಸಾವಯವ ಕೃಷಿಕರು ತಾವು ಬೆಳೆದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿದರು. ಜೆ.ಪಿ.ನಗರ ಸುತ್ತಮುತ್ತಲಿನ ಪ್ರದೇಶದ ಜನರು ಉತ್ಸುಕತೆಯಿಂದ ಆಗಮಿಸಿ ಸಾವಯವ ಪದಾರ್ಥಗಳನ್ನು ಖರೀದಿಸುತ್ತಿದ್ದುದು ಕಂಡುಬಂತು. 

ಸಾವಯವ ಕೃಷಿಯ ಬೆಳೆಗಳಲ್ಲಿ ಪ್ರಮುಖವಾಗಿ ನವಣೆ, ಸಜ್ಜೆ, ಬರಗು ಮುಂತಾದ ಸಿರಿಧಾನ್ಯಗಳು ಹಾಗೂ ರೈತರೇ ತಯಾರಿಸಿದ ಉಪ್ಪಿನ ಕಾಯಿ, ತಿಂಡಿ-ತಿನಿಸುಗಳು, ಬಾಳೆ ಹಣ್ಣು, ಬೆಲ್ಲ, ಈರುಳ್ಳಿ, ಬೆಳ್ಳುಳ್ಳಿ ಮುಂತಾದ ಸಾವಯವ ಪದಾರ್ಥಗಳ ಮಾರಾಟ ಹಾಗೂ ಪ್ರದರ್ಶನ ನಡೆಯಿತು. 

ಸರ್ಕಾರಿ ಆಯುರ್ವೇದ ಕಾಲೇಜಿನ ಡಾ.ರಾಜೇಂದ್ರ, ಮಾಜಿ ಮೇಯರ್‌ ಬಿ.ಎಲ್‌.ಭೈರಪ್ಪ, ಚಾಮರಾಜನಗರ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.