ಚಿಕಾಗೋ ಆಸ್ಪತ್ರೆಯಲ್ಲಿ ಗುಂಡಿನ ದಾಳಿ:ಗನ್ಮ್ಯಾನ್ ಸಹಿತ 2 ಬಲಿ
Team Udayavani, Nov 20, 2018, 9:20 AM IST
ಚಿಕಾಗೋ: ನಗರದ ದಕ್ಷಿಣ ಭಾಗದಲ್ಲಿರುವ ಮರ್ಸಿ ಆಸ್ಪತ್ರೆಯ ಎದುರು ಸೋಮವಾರ ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಹತ್ಯೆಗೈದಿದ್ದಾರೆ.
ಪಾರ್ಕಿಂಗ್ ಪ್ರದೇಶದಲ್ಲಿ ಆಸ್ಪತ್ರೆಯ ಸಿಬಂದಿಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಯನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ.
ಯಾವ ಉದ್ದೇಶಕ್ಕಾಗಿ ದಾಳಿ ನಡೆದಿದೆ ಎನ್ನುವುದನ್ನು ಪೊಲೀಸರು ಇದುವರೆಗೆ ತಿಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ