ಬೈಂದೂರು:ಹೆದ್ದಾರಿಯಲ್ಲಿ ಬಸ್‌-ಲಾರಿ ಮುಖಾಮುಖಿ; ಹಲವರಿಗೆ ಗಂಭೀರ ಗಾಯ

Team Udayavani, Nov 20, 2018, 10:57 AM IST

44.jpg

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೆಣೆ ಬಳಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ, ಬಸ್‌ನಲ್ಲಿದ್ದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯಿಂದ ಮಂಗಳೂರಿಗೆ ಸಿಮೆಂಟ್‌ ಸಾಗಿಸುತ್ತಿದ್ದ ಲಾರಿ ಕುಂದಾಪುರದಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಬಸ್‌ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. 

ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನನ್ನು ಹರಸಾಹಸ ಪಟ್ಟು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಸನಲ್ಲಿದ್ದ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆದ್ದಾರಿಯಲ್ಲಿ ರು ಅವ್ಯವಸ್ಥೆಗಳೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂಕ್ತ ಮುನ್ಸೂಚನೆ ಇಲ್ಲದೆ ಇರುವುದು, ಅವೈಜ್ಞಾನಿಕವಾಗಿ ರಸ್ತೆ ವಿಭಜಕಗಳಿರುವುದು ಅವಘಡಕ್ಕೆ ಕಾರಣವಾಗುತ್ತಿದೆ. 

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.