ಪೂಂಚ್ ವಲಯದಲ್ಲಿ ಪಾಕ್ ಸೇನೆಯಿಂದ ಶೆಲ್ ದಾಳಿ, ಜೀವಹಾನಿ ಇಲ್ಲ
Team Udayavani, Nov 20, 2018, 11:10 AM IST
ಜಮ್ಮು : ಪಾಕ್ ಸೇನೆ ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಎಲ್ಓಸಿ ಉದ್ದಕ್ಕೂ ಮೋರ್ಟಾರ್ ಹಾಗೂ ಸಣ್ಣ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ದಾಳಿ ನಡೆಸಿತೆಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಜೀವಹಾನಿ ಆಗಿರುವ ವರದಿಗಳು ಇಲ್ಲ.
ಪೂಂಚ್ ವಲಯದ ಫಿಗ್ವಾರ್ ಮತ್ತು ಮಾಲ್ಟಿ ಪ್ರದೇಶದಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದರು.
ವರದಿಗಳ ಪ್ರಕಾರ ಪಾಕ್ ಸೈನಿಕರು ರಾಜೋರಿ ಜಿಲ್ಲೆಯ ನೌಶೇರಾ ವಲಯದಲ್ಲೂ ಕದನ ವಿರಾಮ ಉಲ್ಲಂಘನೆಗೈದು ಗುಂಡಿನ ದಾಳಿ ನಡೆಸಿದರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ