ಸಿಲಿಕಾನ್‌ ಸಿಟಿಗೆ ಆಗಮಿಸಿದ ದೀಪ್‌ವೀರ್‌ ದಂಪತಿ ; 21 ಕ್ಕೆ ಅರತಕ್ಷತೆ


Team Udayavani, Nov 20, 2018, 3:22 PM IST

47.jpg

ಮುಂಬಯಿ: ಇಟಲಿಯಲ್ಲಿ  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ಜೋಡಿ  ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ಮಂಗಳವಾರ ಬೆಂಗಳೂರಿಗೆ ಆಗಮಿಸಿದ್ದಾರೆ. 

ನವೆಂಬರ್ 21ರಂದು ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಬೆಂಗಳೂರಿನಲ್ಲಿ ಆರತಕ್ಷತೆ ನಡೆಯಲಿದೆ. ಈ ಹಿನ್ನಲೆಯಲ್ಲಿ  ನವ ಜೋಡಿ ಕುಟುಂಬ ಸದಸ್ಯರೊಂದಿಗೆ ನಗರಕ್ಕೆ ಆಗಮಿಸಿದ್ದಾರೆ.

 

ವಿಮಾನ ನಿಲ್ದಾಣದಲ್ಲಿ  ನವ ಜೋಡಿ ಮಾಧ್ಯಮದವರತ್ತ ನಗುನಗುತ್ತಾ ಕೈ ಬೀಸಿದ್ದಾರೆ. ಈ ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. 

ಇಟಲಿಯ ಲೇಕ್ ಕೋಮೊದಲ್ಲಿ ಕಳೆದ ಬುಧವಾರ ಸಾರಸ್ವತ ಕೊಂಕಣಿ ಸಂಪ್ರದಾಯದಂತೆ,ಗುರುವಾರ ಸಿಂಧಿ ಸಂಪ್ರದಾಯದ ಪ್ರಕಾರ  ಇಬ್ಬರ ಕುಟುಂಬದ ಸದಸ್ಯರು ಮತ್ತು ಆಯ್ದ ನಿಕಟ ಗೆಳೆಯರ ಸಮ್ಮಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

ನವೆಂಬರ್ 28ರಂದು ಮುಂಬೈನಲ್ಲಿ ಬಾಲಿವುಡ್‌ ಮಂದಿಗಾಗಿ ಭರ್ಜರಿ ಅರತಕ್ಷತೆ ನಡೆಯಲಿದೆ. 

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.