ಜಾಗತಿಕ ಶೇರು ಪೇಟೆಗಳಲ್ಲಿ ದೌರ್ಬಲ್ಯ : ಸೆನ್ಸೆಕ್ಸ್‌ 300 ಅಂಕ ನಷ್ಟ

Team Udayavani, Nov 21, 2018, 11:04 AM IST

sensex-musings1-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ದೌರ್ಬಲ್ಯ ಮತ್ತು ವಿದೇಶಿ ಬಂಡವಾಳದ ಹೊರ ಹರಿವು, ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಐಟಿ, ಟೆಕ್‌, ಮೆಟಲ್‌, ಕ್ಯಾಪಿಟಲ್‌ ಗೂಡ್ಸ್‌ ಮತ್ತು ವಿದ್ಯುದುತ್ಪಾದನೆ ಕ್ಷೇತ್ರದ ಶೇರುಗಳು ಹೆಚ್ಚು ಮಾರಾಟದ ಒತ್ತಡಕ್ಕೆ ಗುರಿಯಾದವು. 

ಬೆಳಗ್ಗೆ 11 ಗಂಟೆಯ ವೇಳೆಗೆ ಸೆನ್ಸೆಕ್ಸ್‌ 300.15 ಅಂಕಗಳ ನಷ್ಟದೊಂದಿಗೆ  35,174.36 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯ,ಕ 75 ಅಂಕಗಳ ನಷ್ಟದೊಂದಿಗೆ 10,581.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಡಾ. ರೆಡ್ಡೀಸ್‌ ಲ್ಯಾಬ್‌, ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ  2,171 ಒಟ್ಟು   ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 886 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,180 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  105 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.