ಡಿ.10ರಂದು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ: ಬಿಎಸ್‌ವೈ


Team Udayavani, Nov 23, 2018, 6:40 AM IST

bsy-aa-800.jpg

ಶಿವಮೊಗ್ಗ: ಕಬ್ಬು ಬೆಳೆಗಾರರ ಸಮಸ್ಯೆ, ರೈತರ ಸಾಲ ಮನ್ನಾ ಎನ್ನುವ ಹಲವು ಜ್ವಲಂತ ಸಮಸ್ಯೆಗಳಿವೆ. ಡಿ.10ರಂದು ಬೆಳಗಾವಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರೊಂದಿಗೆ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ಗಳಿಂದ ಅಂಕಿ ಅಂಶ ತೆಗೆದುಕೊಂಡಿ¨ªೇನೆ. 547 ಕೋಟಿ ರೂ.ಬಡ್ಡಿ ಇನ್ನೂ ಪಾವತಿ ಮಾಡಿಲ್ಲ. ಒಂದು ಲಕ್ಷ ರೂ.ರೈತರ ಸಾಲ ಮನ್ನಾ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ, ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಸದನದ ಒಳಗೆ ಹಾಗೂ ಹೊರಗೆ ರೈತರ ಪರವಾಗಿ ಹೋರಾಟ ನಡೆಸುತ್ತೇನೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಗೆ ವಿಧಾನಸಭೆ ಅ ಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಕನಿಷ್ಠ 22 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣಕ್ಕಿಳಿಸುತ್ತೇವೆ ಎಂದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.