“ರೈತ ಸ್ಪಂದನೆಗಿಂತ ಕುರ್ಚಿಯೇ ಸಿಎಂಗೆ ಮುಖ್ಯ’

Team Udayavani, Nov 23, 2018, 10:00 AM IST

sadananda.jpg

ಮಂಗಳೂರು: ಕುಮಾರಸ್ವಾಮಿ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ಸಹಿತ ರೈತರ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಕುರ್ಚಿ ಅಲುಗಾಡುತ್ತಿರುವಾಗ ಅದನ್ನು ಭದ್ರಪಡಿಸುವುದೇ ಅವರಿಗೆ ಮುಖ್ಯವಾಗಿದೆ. ರೈತ ಹಿತಾಸಕ್ತಿ, ಜನರ ಅಭಿವೃದ್ಧಿ, ಆರ್ಥಿಕ ಸ್ಥಿತಿಗತಿ ಬಗ್ಗೆ ಚಿಂತನೆ ಸಿಎಂಗೆ ಬೇಕಾಗಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಈ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲಕರಿಗೆ ಹಣ ಬಿಡುಗಡೆ ಮಾಡುವ ಯೋಜನೆ ರೂಪಿಸಿತ್ತು. ಅದನ್ನು ಬಡ್ಡಿರಹಿತವಾಗಿ ಕಬ್ಬು ಬೆಳೆಗಾರರಿಗೆ ಕೊಡುವ ಯೋಜನೆಯಿತ್ತು. ಆದರೆ ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕಿದ್ದ ರಾಜ್ಯ ಸರಕಾರ ಮಾತ್ರ ಮೌನ ವಹಿಸಿದೆ. ಈಗ ಕೇಂದ್ರ ಸರಕಾರ 13 ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚು ಬೆಲೆ ನಿಗದಿ ಮಾಡಿದೆ. ಅದಕ್ಕೆ ಅಗತ್ಯ ಇರುವ ಹಣ ಕೂಡ ಮೀಸಲಿಡಲಾಗಿದೆ. ಈ ಸಂಬಂಧ ಎಲ್ಲ ರಾಜ್ಯಗಳು ಖರೀದಿ ಕೇಂದ್ರ ತೆರೆದಿವೆ. ಆದರೆ  ಕರ್ನಾಟಕ ಮಾತ್ರ ಈ ಬಗ್ಗೆ ಗಮನವೇ ಹರಿಸಿಲ್ಲ  ಎಂದವರು ದೂರಿದರು.

ಕಾರ್ಖಾನೆ ಮಾಲಕರಾಗಿರುವ ಸಚಿವರು ಮುಖ್ಯಮಂತ್ರಿ ಕರೆದ ಸಭೆಗೆ ಬರಲಿಲ್ಲ. ಅಂತಹ ಸಚಿವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು. ಪಕ್ಷದಿಂದ ಅವರನ್ನು ಉಚ್ಚಾಟಿಸಬೇಕು. ಇಲ್ಲವಾದರೆ ಅವರ ಮನವೊಲಿಸಿ ಕಬ್ಬು ಬೆಳೆಗಾರ ರಿಗೆ ಬಾಕಿ ಹಣ ಕೊಡಿಸಬೇಕು. ಆದರೆ ಸರಕಾರ ಮಾತ್ರ ಏನನ್ನೂ ಮಾಡದೆ ದಯನೀಯ ಸ್ಥಿತಿಯಲ್ಲಿದೆ ಎಂದರು. 

ಕೇರಳದ ಮುಖ್ಯಮಂತ್ರಿ ಶಬರಿಮಲೆ ವಿಷಯದಲ್ಲಿ ತೆಗೆದುಕೊಂಡಿರುವ ನಿಲುವಿಗೆ ಅವರ ಪಕ್ಷದವರೇ ವಿರೋಧ ವ್ಯಕ್ತಪಡಿಸಿ¨ರೆ. ಅಲ್ಲಿ ಸ್ವತ್ಛತೆ ಮತ್ತು ಸೌಕರ್ಯಕ್ಕೆ ಆದ್ಯತೆ ಕೊಡುವುದು ಕೇರಳ ಸರಕಾರದ ಕರ್ತವ್ಯವಾಗಿದೆ. ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಯಾವುದೇ ಪಕ್ಷಕ್ಕೆ ಬಹುಮತವಿರಲಿಲ್ಲ. ಹಾಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.