ಮಹಿಳಾ ಟಿ20 ವಿಶ್ವಕಪ್‌;ಭಾರತಕ್ಕೆ ಸೋಲು;ಇಂಗ್ಲೆಂಡ್‌ ಫೈನಲ್‌ಗೆ ಲಗ್ಗೆ


Team Udayavani, Nov 23, 2018, 10:37 AM IST

4.jpg

ನಾರ್ಥ್ಸೌಂಡ್‌: ಮಹಿಳಾ ಟಿ20 ವಿಶ್ವಕಪ್‌ 2ನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡ ಅಜೇಯ ಭಾರತವನ್ನು ಅಧಿಕಾರಯುತವಾಗಿ ಮಣಿಸಿ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 19.2 ಓವರ್‌ಗಳಲ್ಲಿ ಅಗ್ಗದ 112 ರನ್‌ಗಳಿಗೆ ಸರ್ವಪತನ ಕಂಡಿತ್ತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ ಅವರದ್ದೇ ಗರಿಷ್ಠ 34 ರನ್‌. 23 ಎಸೆತಗಳಲ್ಲಿ 34 ರನ್‌ಗಳಿಸಿ ಅವರು ಔಟಾದರು.  ಜೆಮಿಮಾ ರಾಡ್ರಿಗಝ್ 26 ಎಸೆತಗಳಲ್ಲಿ 26 ರನ್‌ ಕೊಡುಗೆ ಸಲ್ಲಿಸಿದರು. 

ಇಂಗ್ಲೆಂಡ್‌ ಪರ ಬಿಗುದಾಳಿ ನಡೆಸಿದ ಕ್ರಿಸ್ಟಿ ಗೊರ್ಡನ್‌ 20 ಕ್ಕೆ 2 ವಿಕೆಟ್‌, ಹೀದರ್‌ ಕ್‌ನೈಟ್‌ 9ಕ್ಕೆ 3 ವಿಕೆಟ್‌ ಮತ್ತು ಸೋಫಿ ಎಕ್ಸ್‌ಲೇಸ್ಟೋನ್‌ 22ಕ್ಕೆ 2 ವಿಕೆಟ್‌ ಪಡೆದು ಪ್ರಮುಖ ಆಟಗಾರ್ತಿಯರ ನಿರ್ಗಮನಕ್ಕೆ ಕಾರಣವಾದರು. 

113 ರನ್‌ಗಳ ಗುರಿಯನ್ನು ನಿರಾಯಾಸವಾಗಿ ಬೆನ್ನಟ್ಟಿದ ಇಂಗ್ಲೆಂಡ್‌  ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು 17.1 ಓವರ್‌ನಲ್ಲೇ ಜಯವನ್ನು ತನ್ನದಾಗಿಸಿಕೊಂಡಿತು. ಅಮಿ ಜಾನ್ಸ್‌ ಅವರು 45 ಎಸೆತಗಳಲ್ಲಿ 53 ರನ್‌, ನತಾಲಿ ಸ್ಕೀವರ್‌ 40 ಎಸೆತಗಳಲ್ಲಿ 52 ರನ್‌ಗಳಿಸಿದರು. 

ಮೊದಲ ಸೆಮಿಫೈನಲ್‌ನಲ್ಲಿ  ಆಸ್ಟ್ರೇಲಿಯಾ ಕಳೆದ ಬಾರಿಯ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿ ಫೈನಲ್‌ ಪ್ರವೇಶಿಸಿತ್ತು. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.