ನನ್ನ ಆಲಿಂಗನದಿಂದ 15 ಕೋಟಿ ಜನರಿಗೆ ಲಾಭ: ನವಜ್ಯೋತ್ ಸಿಧು ವ್ಯಂಗ್ಯ
Team Udayavani, Nov 23, 2018, 4:28 PM IST
ಭೋಪಾಲ್ : “ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸಮಾರಂಭಕ್ಕೆಂದು ನಾನು ಪಾಕಿಸ್ಥಾನಕ್ಕೆ ಹೋಗಿದ್ದಾಗ ಅಲ್ಲಿನ ಸೇನಾ ಮುಖ್ಯಸ್ಥರನ್ನು ನಾನು ಆಲಂಗಿಸಿದುದರ ಸತ್ಫಲ ಈಗ ಸಿಗುತ್ತದೆ; ಕನಿಷ್ಠ 15 – 16 ಕೋಟಿ ಜನರಿಗೆ ಅದರ ಲಾಭವಾಗಿದೆ” ಎಂದು ಕಾಂಗ್ರೆಸ್ ನಾಯಕ ನವಜ್ಯೋತ್ ಸಿಂಗ್ ಸಿಧು ಹೇಳಿಕೊಂಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ಮಾಡುತ್ತಿದ್ದ ಚುನಾವಣಾ ಭಾಷಣದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಟು ವಾಕ್ ದಾಳಿ ನಡೆಸಿದರು.
“ಪ್ರಧಾನಿ ಮೋದಿ ಅವರು ದೇಶದ ಕೆಲವೇ ಕೆಲವು ಸಿರಿವಂತರ, ಕೈಗಾರಿಕೋದ್ಯಮಿಗಳ ಕೈಗೊಂಬೆ ಆಗಿದ್ದಾರೆ’ ಎಂದು ಆರೋಪಿಸಿದರು.
“ನಾನು ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿದ್ದೇನೆ ನಿಜ; ಆದರೆ ಅದರಿಂದ ದೇಶದ ಕನಿಷ್ಠ 15 – 16 ಕೋಟಿ ಜನರಿಗೆ ಲಾಭವಾಗಿದೆ; ಆ ಆಲಿಂಗನವು ರಫೇಲ್ ಫೈಟರ್ ಜೆಟ್ ಡೀಲ್ ಆಗಿರಲಿಲ್ಲ’ ಎಂದು ಸಿಧು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ