ಪ್ರೊ ಕಬಡ್ಡಿ: ಯು ಮುಂಬಾಗೆ ಗೆಲುವು

Team Udayavani, Nov 25, 2018, 6:15 AM IST

pro-kabadi.jpg

ಪುಣೆ: ಪ್ರೊ ಕಬಡ್ಡಿ ಆರನೇ ಆವೃತ್ತಿ ಪುಣೆಯಲ್ಲಿ ನಡೆಯುತ್ತಿರುವ ಬೆಂಗಳೂರು ಚರಣದ ಪಂದ್ಯದಲ್ಲಿ ಯು ಮುಂಬಾ 39-23 ಅಂಕಗಳ ಅಂತರದಿಂದ ದಬಾಂಗ್‌ ದಿಲ್ಲಿ ತಂಡವನ್ನು ಸೋಲಿಸಿತು.

ಇಲ್ಲಿನ ಶ್ರೀಶಿವಛತ್ರಪತಿ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ರೈಡರ್‌ಗಳಾದ ಸಿದ್ಧಾರ್ಥ್ ದೇಸಾಯಿ (9 ಅಂಕ) ಹಾಗೂ ರೋಹಿತ್‌ ಬಲಿಯಾನ್‌ (8 ಅಂಕ) ಶ್ರೇಷ್ಠ ರೈಡಿಂಗ್‌ ಪ್ರದರ್ಶನ ನೀಡಿದರು. ಇಬ್ಬರು ಸೇರಿಕೊಂಡು ಒಟ್ಟಾರೆ 17 ಅಂಕವನ್ನು ತಂಡಕ್ಕೆ ಕೊಡುಗೆಯಾಗಿ ನೀಡಿದರು. ಫ‌ಜಲ್‌ ಅಟ್ರಾಚಲಿ (4 ಅಂಕ) ಹಾಗೂ ಸುರೇಂದರ್‌ ಸಿಂಗ್‌ (4 ಅಂಕ) ಮನಮೋಹಕ ಟ್ಯಾಕಲ್‌ ಮೂಲಕ ತಂಡಕ್ಕೆ ಅಗತ್ಯವಾಗಿದ್ದ ಅಂಕವನ್ನು ತಂದುಕೊಟ್ಟರು, ಒಟ್ಟಾರೆ ಮುಂಬೈ ಆಲ್‌ರೌಂಡರ್‌ ಆಟವಾಡುವುದರ ಮೂಲಕ ಪಂದ್ಯ ಗೆದ್ದಿತು. ವಲಯ “ಎ”ನ ಅಗ್ರಸ್ಥಾನಿಯಾಯಿತು. ದಿಲ್ಲಿ ತಂಡವನ್ನು ಗೆಲ್ಲಿಸಲು ಚಂದ್ರನ್‌ ರಂಜಿತ್‌ (7 ಅಂಕ) ಹಾಗೂ ನವೀನ್‌ ಕುಮಾರ್‌ (4 ಅಂಕ) ರೈಡಿಂಗ್‌ ಮೂಲಕ ಪ್ರಯತ್ನ ನಡೆಸಿದರಾದರು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.