ಮತ್ತೆ ಚೀನ-ಅಮೆರಿಕ ವಾಣಿಜ್ಯ ಸಮರ ? ಸೆನ್ಸೆಕ್ಸ್‌ 54 ಅಂಕ ಏರಿಕೆ

Team Udayavani, Nov 27, 2018, 10:48 AM IST

sensex-mobile-700.jpg

ಮುಂಬಯಿ : ಚೀನ ಜತೆಗಿನ ಅಮೆರಿಕದ ವಾಣಿಜ್ಯ ಸುಂಕ ಸಮರ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವ್ಯಕ್ತಪಡಿಸಿರುವ ಕಾರಣ ಏಶ್ಯನ್‌ ಶೇರು ಪೇಟೆಗಳಲ್ಲಿ ಆತಂಕ ಮೂಡಿದ್ದು, ಆ ಪ್ರಕಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಎಚ್ಚರಿಕೆಯ ನಡೆ ತೋರಿ ಸಣ್ಣ ಮಟ್ಟದ ಹಿನ್ನಡೆಯನ್ನು ಕಂಡಿತು.

ಬೆಳಗ್ಗೆ 10.40ರ ಹೊತ್ತಿಗೆ ಸಾಧಾರಣ ಚೇತರಿಕೆ ಕಂಡ ಸೆನ್ಸೆಕ್ಸ್‌ 54.18 ಅಂಕಗಳ ಏರಿಕೆಯೊಂದಿಗೆ 35,408.26 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10.30 ಅಂಕಗಳ ಮುನ್ನಡೆಯೊಂದಿಗೆ 10,638.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆಯ ನಷ್ಟಕ್ಕೆ ಗುರಿಯಾಗಿ 71.02 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದಿನ ವಹಿವಾಟಿನಲ್ಲಿ ಬಜಾಜ್‌ ಆಟೋ, ಏಶ್ಯನ್‌ ಪೇಂಟ್ಸ್‌, ಟಾಟಾ ಸ್ಟೀಲ್‌, ವೇದಾಂತ, ಭಾರ್ತಿ ಏರ್‌ಟೆಲ್‌, ಹೀರೋ ಮೋಟೋ ಕಾರ್ಪ್‌, ಎಚ್‌ಯುಎಲ್‌, ಐಟಿಸಿ, ಮಹೀಂದ್ರ, ಎನ್‌ಟಿಪಿಸಿ, ಐಸಿಐಸಿಐ ಬ್ಯಾಂಕ್‌, ಇಂಡಸ್‌ ಇಂಡ್‌ ಬ್ಯಾಂಕ್‌ ಶೇರುಗಳು ಶೇ.1.93 ರ ಕುಸಿತಕ್ಕೆ ಗುರಿಯಾದವು.

ಟಾಪ್‌ ಗೇನರ್‌ಗಳಾಗಿ ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ಸನ್‌ ಫಾರ್ಮಾ, ಕೋಲ್‌ ಇಂಡಿಯಾ, ಟಾಟಾ ಮೋಟರ್‌, ಆರ್‌ಐಎಲ್‌, ಟಿಸಿಎಸ್‌, ಎಸ್‌ಬಿಐ ಮತ್ತು ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಮುನ್ನಡೆ ಕಂಡವು. 

ಹಾಲಿ ನವೆಂಬರ್‌ ತಿಂಗಳಲ್ಲಿ ಸೌದಿ ಅರೇಬಿಯ ತನ್ನ ತೈಲ ಉತ್ಪಾದನೆಯನ್ನು ಸಾರ್ವಕಾಲಿಕ ಎತ್ತರ ಮಟ್ಟಕ್ಕೆ ಒಯ್ದಿರುವ ಕಾರಣ ಕಚ್ಚಾ ತೈಲ ಬೆಲೆ ಗಮನಾರ್ಹವಾಗಿ ಇಳಿದಿರುವುದು ಭಾರತಕ್ಕೆ ವರವಾಗಿ ಪರಿಣಮಿಸಿದೆ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.