ಸಿಡ್ನಿಯಲ್ಲಿ ಭಾರೀ ಮಳೆ:ಅಭ್ಯಾಸ ಪಂದ್ಯಕ್ಕೆ ಅಡಚಣೆ


Team Udayavani, Nov 29, 2018, 6:25 AM IST

heavy-rain-sydney.jpg

ಸಿಡ್ನಿ: ಶತಮಾನದ ಮಳೆಯಿಂದ ತತ್ತರಿಸುತ್ತಿರುವ ಸಿಡ್ನಿಯಲ್ಲಿ ಭಾರತ-ಕ್ರಿಕೆಟ್‌ ಆಸ್ಟ್ರೇಲಿಯ ಇಲೆವೆನ್‌ ನಡುವಿನ ಅಭ್ಯಾಸ ಪಂದ್ಯಕ್ಕೆ ಅಡ್ಡಿಯಾಗಿದೆ. ಬುಧವಾರದ ಮೊದಲ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ. ಟಾಸ್‌ ಕೂಡ ಸಾಧ್ಯವಾಗಲಿಲ್ಲ.

ಸಿಡ್ನಿಯಲ್ಲಿಂದು ಪಂದ್ಯ ನಡೆಯದು ಎಂದು ಮುಂಜಾನೆಯೇ ತಿಳಿದಿತ್ತು. ಆದರೆ ಅಪರಾಹ್ನ ಮಳೆ ಸ್ವಲ್ಪ ಬಿಡುವು ನೀಡಿದ್ದರಿಂದ ಅಂಪಾಯರ್‌ಗಳು 3.30ರಿಂದ 4 ಗಂಟೆಯ ಅವಧಿಯಲ್ಲಿ ಟಾಸ್‌ ಸಮಯವನ್ನು ಗೊತ್ತುಮಾಡಿದರು. ಆದರೆ ಈ ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ ಮತ್ತೆ ಮಳೆ ಪ್ರಾರಂಭವಾಯಿತು. ದಿನದಾಟವನ್ನು ರದ್ದುಗೊಳಿಸಲಾಯಿತು.

ಸದ್ಯ ಗುರುವಾರ ಬೆಳಗ್ಗೆ 9.30ಕ್ಕೆ ಟಾಸ್‌, 10 ಗಂಟೆಗೆ ಪಂದ್ಯ ಆರಂಭ ಎಂದು ನಿರ್ಧರಿಸಲಾಗಿದೆ. ಆದರೆ ಇದಕ್ಕೆ ಮಳೆ ಅವಕಾಶ ಕೊಡುವ ಸಾಧ್ಯತೆ ಇಲ್ಲ. ಶುಕ್ರವಾರ, ಶನಿವಾರ ಮಳೆ ಬಿಡುವು ನೀಡಬಹುದೆಂಬುದು ಹವಾಮಾನ ಇಲಾಖೆಯ ವರದಿ. ಆಗ ಈ ಚತುರ್ದಿನ ಪಂದ್ಯ 2 ದಿನಗಳಿಗೆ ಸೀಮಿತಗೊಳ್ಳಲಿದೆ. ಡಿ. 6ರಿಂದ ಅಡಿಲೇಡ್‌ನ‌ಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾಕ್ಕೆ ಇದೊಂದೇ ಅಭ್ಯಾಸ ಪಂದ್ಯವಾದುದರಿಂದ ಟೆಸ್ಟ್‌ ತಯಾರಿಗೆ ಭಾರೀ ಹಿನ್ನಡೆಯಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.