ಶಿಕ್ಷಕನಿಗೆ ಗೌರವ ತೋರಿ ಪ್ರಯಾಣಿಕರನ್ನು ಭಾವುಕರಾಗಿಸಿದ ಪೈಲಟ್‌

Team Udayavani, Nov 30, 2018, 10:23 AM IST

pilot.jpg

ಬೆಳೆದು ಎಷ್ಟೇ ದೊಡ್ಡವರಾಗಿದ್ದರೂ ತಮ್ಮ ಶಿಕ್ಷಕರನ್ನು ಅಚಾನಕ್‌ ಆಗಿ ಭೇಟಿ ಮಾಡುವ ಸಂದರ್ಭ ಯಾರಿಗಾದರೂ ವಿಶೇಷವಾಗಿರುತ್ತದೆ. ಟರ್ಕಿಶ್‌ ಏರ್‌ಲೈನ್ಸ್‌ ನಲ್ಲಿ ವಿದ್ಯಾರ್ಥಿ ಹಲವಾರು ವರ್ಷಗಳ ನಂತರ ತನ್ನ ಶಿಕ್ಷಕನನ್ನು ಸಂಧಿಸುವ ಮನ ಮಿಡಿಯುವ ಸನ್ನಿವೇಶ ನಡೆದಿದೆ. ವಿಮಾನದ ಪೈಲಟ್‌ಗೆ ತನ್ನ ಶಿಕ್ಷಕ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ತಿಳಿಯಿತು. ಅವರು ಕಾಕ್‌ಪಿಟ್‌ನಿಂದಲೇ ತಮ್ಮ ಶಿಕ್ಷಕನಿಗೆ ಶುಭಾಶಯ ಘೋಷಿಸಿದ್ದಾರೆ. ಬಳಿಕ ವಿಮಾನದ ಸಿಬ್ಬಂದಿ ಹೂಗುಚ್ಛದೊಂದಿಗೆ ಬಂದು ಅವರಿಗೆ ಶುಭಾಶಯ ಹೇಳಿ ಗೌರವ ಸೂಚಕವಾಗಿ ಅವರ ಕೈಗೆ ಮುತ್ತಿಕ್ಕಿದ್ದಾರೆ. ಬಳಿಕ ಪೈಲಟ್‌ ಬಂದು ತಮ್ಮ ಗುರುಗಳನ್ನು ಆಲಿಂಗಿಸಿಕೊಂಡಿದ್ದಾರೆ. ಶಿಕ್ಷಕ ಸಂತೋಷದಿಂದ ಕಣ್ಣೀರಾದರೆ, ಪ್ರಯಾಣಿಕರು ಈ ಹೃದಯಸ್ಪರ್ಶಿ ದೃಶ್ಯ ನೋಡಿ ಭಾವುಕರಾಗಿ ಕಣ್ಣೀರಿಟ್ಟರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.