“ಫ್ರೆಂಚ್‌ ಕ್ರಾಂತಿ’ಗೆ ತುರ್ತು ಪರಿಸ್ಥಿತಿಯ ಅಸ್ತ್ರ?

Team Udayavani, Dec 3, 2018, 9:28 AM IST

french.jpg

ಪ್ಯಾರಿಸ್‌: 17ನೇ ಶತಮಾನದಲ್ಲಿ ಫ್ರಾನ್ಸ್‌ನಲ್ಲಿ ರಾಜಪ್ರಭುತ್ವವನ್ನು ಕಿತ್ತೂಗೆದು ಜನತಂತ್ರ ವ್ಯವಸ್ಥೆಗೆ ದಾರಿ ಮಾಡಿಕೊಟ್ಟ “ಫ್ರೆಂಚ್‌ ಕ್ರಾಂತಿ’ ಈಗ ಆ ದೇಶದಲ್ಲಿ ಬೇರೊಂದು ಕಾರಣಕ್ಕಾಗಿ ಮತ್ತೂಮ್ಮೆ ಮರುಕಳಿಸಿದೆ. ತೈಲಗಳ ಮೇಲೆ ತೆರಿಗೆ ಹೆಚ್ಚಳ, ಗಣನೀಯವಾಗಿ ಏರುತ್ತಿರುವ ಜೀವನ ನಿರ್ವಹಣಾ ವೆಚ್ಚಗಳ ವಿರುದ್ಧ ಫ್ರಾನ್ಸ್‌ ಜನತೆ ಸಿಡಿದೆದ್ದಿದ್ದು ಅವರ ಚಳವಳಿ ಗಳು ಹಿಂಸಾ ಸ್ವರೂಪ ಪಡೆಯುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಫ್ರಾನ್ಸ್‌ ಸರಕಾರ, ತುರ್ತು ಪರಿಸ್ಥಿತಿ ಜಾರಿಗೊಳಿಸುವ ಮೂಲಕ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಆಲೋಚಿಸಿದೆ. 

“ಯೆಲ್ಲೋ ವೆಸ್ಟ್‌’ ಕಿಚ್ಚು: ನ.17ರಂದು ಆರಂಭ ವಾಗಿರುವ “ಯೆಲ್ಲೋ ವೆಸ್ಟ್‌’ ಹೆಸರಿ ನಲ್ಲಿ ನಡೆಯುತ್ತಿರುವ ರ್ಯಾಲಿಗಳಲ್ಲಿ ಲಕ್ಷಾಂತರ ಯುವಜನರು ತಿಳಿ ಹಳದಿ ಬಣ್ಣದ ವೆಸ್ಟ್‌ ಕೋಟ್‌ಗಳನ್ನು ಧರಿಸಿ ಪ್ರತಿಭಟನೆಗಿಳಿ ಯುತ್ತಿದ್ದಾರೆ. ಹಾಗಾಗಿ, “ಯೆಲ್ಲೋ ವೆಸ್ಟ್‌’ ಎಂಬುದು ಚಳವಳಿಯ ರೂಪ ತಳೆದಿದೆ. ಆದರೆ, ಈ ಚಳವಳಿ ಕೆಲವು ಕಿಡಿಗೇಡಿಗಳಿಂದ ಆಗಾಗ ಹಿಂಸಾಚಾರಕ್ಕೂ ತಿರುಗುತ್ತಿರುವುದು ಸರಕಾರದ ನಿದ್ದೆಗೆಡಿಸಿದೆ. ಹಿಂಸಾಚಾರದ ವೇಳೆ ದರೋಡೆಕೋರರು, ಶಾಪಿಂಗ್‌ ಮಾಲ್‌ ಸೇರಿದಂತೆ ಹಲವಾರು ವಾಣಿಜ್ಯ ಕೇಂದ್ರ ಗಳನ್ನು ಲೂಟಿ ಮಾಡುತ್ತಿದ್ದಾರೆ.  

ಶನಿವಾರದ ಹಿಂಸೆ:  ಪ್ಯಾರಿಸ್‌ ನಗರದ ಕೇಂದ್ರ ಭಾಗದಲ್ಲಿ ಶನಿವಾರ ನಡೆದ ಇಂಥದ್ದೇ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ಹಲ ವಾರು ವಾಹನಗಳಿಗೆ, ಕಟ್ಟಡಗಳಿಗೂ ಅಗ್ನಿ ಸ್ಪರ್ಶ ಮಾಡಿ ಅಪಾರ ಪ್ರಮಾಣದ ಸಾರ್ವ ಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದ್ದಾರೆ. ಈ ಘಟನೆಯಲ್ಲಿ 20 ಪೊಲೀಸ್‌ ಸಿಬಂದಿ ಸೇರಿ ದಂತೆ 110 ಜನರು ಗಾಯಗೊಂಡಿದ್ದಾರೆ. 224 ಜನರನ್ನು ಬಂಧಿಸಲಾಗಿದೆ. 

ಒತ್ತಡದಲ್ಲಿ ಸರಕಾರ: ಇಂಥ ಹಲವಾರು ಘಟನೆಗಳಿಂದ ಬೇಸತ್ತಿರುವ ಸರಕಾರ ತುರ್ತು ಪರಿಸ್ಥಿತಿ ಬಗ್ಗೆ ಚಿಂತನೆ ನಡೆಸಿದೆ ಎಂದು ಸರಕಾರದ ವಕ್ತಾರ ಬೆಂಜಮಿನ್‌ ಗ್ರೀವಾಕ್ಸ್‌ ತಿಳಿಸಿದ್ದಾರೆ. ಆದರೂ, ಶಾಂತಿ ಯುತ ವಾಗಿ ಪ್ರತಿಭಟನೆ ಮಾಡುವವರ ಜತೆಗೆ ಮಾತುಕತೆ ನಡೆಸಲು ಸರಕಾರ ಸಿದ್ಧ ವಿದೆ ಎಂದೂ ಅವರು ಹೇಳಿದ್ದಾರೆ. ಇದರ ಬೆನ್ನಲ್ಲೇ ರವಿವಾರ, ಫ್ರಾನ್ಸ್‌ ಅಧ್ಯಕ್ಷ ಎಮಾ ನ್ಯುಯೆಲ್‌ ಮಕ್ರೊನ್‌ ಅವರು ಪ್ರಧಾನಿ ಎಡೆಲ್ಡ್‌ ಫಿಲಿಪ್ಪೆ ಹಾಗೂ ಕ್ರಿಸ್ಟೊಫೆ ಕ್ಯಾಸ್ಟನರ್‌ ಅವರೊಂದಿಗೆ ತುರ್ತು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.