ಮೋದಿ ಹಠಾವೋ ಆಗಲೇ ಬೇಕು: ಕಾಗೋಡು

Team Udayavani, Dec 4, 2018, 6:00 AM IST

c-31.jpg

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲಗೊಂಡಿದೆ. ಕೊಟ್ಟ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶ ಅಭಿವೃದ್ಧಿಯಾಗಬೇಕಾದರೆ ದೇಶ್‌ ಬಚಾವೋ, ಮೋದಿ ಹಠಾವೋ ಆಗಲೇ ಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋ ಧಿ ನೀತಿ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್‌
ಪ್ರತಿಭಟನೆಯಲ್ಲಿ ಅವರು ಮಾತನಾಡಿದದರು. ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಪೆಟ್ರೋಲ್‌, ಡಿಸೇಲ್‌, ಅಡುಗೆ ತೈಲ ಬೆಲೆ ಹೆಚ್ಚು ಏರಿಕೆಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹಾಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಶಿವಮೊಗ್ಗದಿಂದಲೇ ವೇದಿಕೆ ನಿರ್ಮಾಣ
ಮಾಡಬೇಕು ಎಂದರು.

ಚುನಾವಣೆ ಹತ್ತಿರ ಬಂದಾಗ ರಾಮಮಂದಿರ ಎಂದು ಹೊರಟಿದ್ದಾರೆ. ಆರ್‌ಎಸ್‌ಎಸ್‌, ಭಜರಂಗದಳ, ವಿಎಚ್‌ಪಿಯವರು ಮೋದಿಯನ್ನು ಸೋಲಿಸಲಿ. ನಾವೇ ಎಲ್ಲರನ್ನು ಒಗ್ಗೂಡಿಸಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ.
● ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.