ತಾಲಿಬಾನ್ ಮನವೊಲಿಸಿ
Team Udayavani, Dec 4, 2018, 10:43 AM IST
ಇಸ್ಲಾಮಾಬಾದ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರ ಸಂಘಟನೆಯನ್ನು ಮಾತುಕತೆಗೆ ಬರುವಂತೆ ಮನವೊಲಿಸಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕ್ ಪ್ರಧಾನಿ ಇಮ್ರಾನ್ಖಾನ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 17 ವರ್ಷಗಳ ಕಾಲ ತಾಲಿಬಾನ್ ಜತೆಗಿನ ಯುದ್ಧದಿಂದ ಪಾಕಿಸ್ಥಾನ, ಅಮೆರಿಕಕ್ಕೂ ಭಾರಿ ತೊಂದರೆಯಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಆಲ್-ಕಾಯಿದಾ ಉಗ್ರ ಉಸಾಮ ಬಿನ್ ಲಾದನ್ ಅಬೋಟಾಬಾದ್ನಲ್ಲಿ ಅಡಗಲು ಪಾಕ್ ನೆರವಾಗಿತ್ತು ಎಂದು ಆರೋಪಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ