ಕ್ರಿಸ್ ಗೇಲ್ಗೆ ಭಾರೀ ಪರಿಹಾರ
Team Udayavani, Dec 4, 2018, 12:22 PM IST
ಸಿಡ್ನಿ: ವೆಸ್ಟ್ ಇಂಡೀಸ್ ಕ್ರಿಕೆಟ್ ತಾರೆ ಕ್ರಿಸ್ ಗೇಲ್ ಆಸ್ಟ್ರೇಲಿಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ಗೆದ್ದಿರು ವುದಲ್ಲದೇ ಭರ್ಜರಿ 3 ಲಕ್ಷ ಆಸ್ಟ್ರೇಲಿಯನ್ ಡಾಲರ್ ಪರಿಹಾರವನ್ನೂ ಪಡೆದಿದ್ದಾರೆ!
ಆಸ್ಟ್ರೇಲಿಯದ ಫೇರ್ಫಾಕ್ಸ್ ಸಂಸ್ಥೆ ತನ್ನ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿ ಗೌರವಕ್ಕೆ ಧಕ್ಕೆ ತಂದಿದೆ ಎಂದು ಗೇಲ್ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯೂ ಸೌತ್ವೇಲ್ಸ್ ಸರ್ವೋಚ್ಚ ನ್ಯಾಯಾಲಯ ಪರಿಗಣಿಸಿರುವುದು ಮಾತ್ರವಲ್ಲ, ಗೇಲ್ ಗೌರವಕ್ಕೆ ಹಾನಿಯಾಗಿರುವುದರಿಂದ ಅದನ್ನು ಸರಿಪಡಿಸುವಂತಹ ತೀರ್ಪನ್ನು ಘೋಷಿಸಿದೆ.
ಆಸ್ಟ್ರೇಲಿಯದಲ್ಲಿ ನಡೆದ 2015ರ ಏಕದಿನ ವಿಶ್ವಕಪ್ ವೇಳೆ ವಿಂಡೀಸ್ ತಂಡದ ಅಂಗಮರ್ಧಕಿಯೊಂದಿಗೆ ಕ್ರಿಸ್ ಗೇಲ್ ಅಶ್ಲೀಲವಾಗಿ ವರ್ತಿಸಿದ್ದರು ಎಂದು ಫೇರ್ಫಾಕ್ಸ್ ಒಡೆತನದ ಪತ್ರಿಕೆಗಳು ವರದಿ ಮಾಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್