ಮೊದಲ ಹಂತದ ಚಿತ್ರೀಕರಣ ಮುಗಿಸಿದ “ನ್ಯೂರಾನ್‌’


Team Udayavani, Dec 5, 2018, 11:15 AM IST

modala.jpg

ಫ್ರೆಂಡ್ಸ್‌ ಪ್ರೊಡಕ್ಷನ್‌ ಲಾಂಚನದಲ್ಲಿ ತಯಾರಾಗುತ್ತಿರುವ “ನ್ಯೂರಾನ್‌” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸಕಲೇಶಪುರ, ಕೊಡಗು ಮುಂತಾದ ಕಡೆ ಚಿತ್ರಕ್ಕೆ 25 ದಿನಗಳ ಚಿತ್ರೀಕರಣ ನಡೆದಿದೆ. “ಎಡಕಲ್ಲು ಗುಡ್ಡದ ಮೇಲೆ” ಚಿತ್ರದ ನಂತರ ಹುಚ್ಚಂಗಿ ಬೆಟ್ಟದ ಮೇಲೆ “ನ್ಯೂರಾನ್‌” ಚಿತ್ರದ ಚಿತ್ರೀಕರಣವಾಗಿರುವುದು ವಿಶೇಷ. ಜೈಜಗದೀಶ್‌, ಅರಂದ್‌ ರಾಜ್‌, ಯುವ, ನೇಹಾ ಪಾಟೀಲ್‌, ವೈಷ್ಣ ಮೆನನ್‌, ಶಿಲ್ಪಾ ಶೆಟ್ಟಿ, ರಾಕ್‌ಲೈನ್‌ ಸುಧಾಕರ್‌, ಕಾರ್ತಿಕ್‌ ಮಂಗಳೂರು ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಸಿದ್ದರು.

ಮಾತಿನ ಭಾಗದ ಚಿತ್ರೀಕರಣ ಸೇರಿದಂತೆ ಒಂದು ಹಾಡಿನ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಕಾಸ್‌ ಪುಷ್ಪಗಿರಿ ಚೊಚ್ಚಲ ಬಾರಿಗೆ ಆಕ್ಷನ್‌ ಕಟ್‌ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಡೇಂಜರೊನ್‌ ಮತ್ತು ನಿಶ್ಯಬ್ದ-2 ಚಿತ್ರಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಕಾಸ್‌ಗೆ ನ್ಯೂರಾನ್‌ ಮೊದಲ ನಿರ್ದೇಶನದ ಚಿತ್ರ. ಈ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಹೊಸದಾಗಿ ಪರಿಚಯವಾಗುತ್ತಿದ್ದಾರೆ. ಇನ್ನುಳಿದಂತೆ ನೇಹಾ ಪಾಟೀಲ್‌ ನಾಯಕಿಯಾಗಿ ಕಾಣಿಸಿಕೊಂಡಿದ್ಧಾರೆ. ವೈಷ್ಣವಿ ಮೆನನ್‌ ಪ್ರಮುಖ ಪಾತ್ರದಲ್ಲಿದ್ದಾರೆ.

ರಾಮಕೃಷ್ಣ, ಜೈಜಗದೀಶ್‌, ಅರಂದರಾಜ್‌, ವರ್ಷ, ರಾಕ್‌ಲೈನ್‌ ಸುಧಾಕರ್‌, ಕಾರ್ತಿಕ್‌ ಮಂಗಳೂರು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ವಿಕಾಸ್‌ ಪುಷ್ಪಗಿರಿ ಅವರೇ ಚಿತ್ರಕತೆ ಬರೆದಿದ್ದಾರೆ. ಅಲ್ಲದೆ ಸ್ನೇಹಿತನೊಂದಿಗೆ ಸೇರಿಕೊಂಡು ಕತೆ ಬರೆಯುವಲ್ಲಿಯೂ ಶ್ರಮ ಹಾಕಿದ್ಧಾರೆ. ಗುರುಕಿರಣ್‌ ಸಂಗೀತ ನೀಡುತ್ತಿದ್ದು, ಹೈದರಾಬಾದ್‌ನ ಶೋಯಬ್‌ ಅಹಮದ್‌ ಛಾಯಾಗ್ರಹಣ, ಶ್ರೀಧರ್‌ ವೈ ಎಸ್‌ ಸಂಕಲನ, ಹಾಗೂ ಶಿವಕುಮಾರ್‌ ಅವರ ಕಲಾ ನಿರ್ದೇಶನದೆ. ಡಾ| ನಾಗೇಂದ್ರ ಪ್ರಸಾದ್‌ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಶ್ರೀಹರ್ಷ ಸಂಭಾಷಣೆ ಬರೆದಿದ್ದಾರೆ.  

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.