ಬಾಬ್ರಿ ಮಸೀದಿ ಧ್ವಂಸವಾಗಿ 26 ವರ್ಷ;ಅಯೋಧ್ಯೆಯಲ್ಲಿ ವ್ಯಾಪಕ ಕಟ್ಟೆಚ್ಚರ

Team Udayavani, Dec 6, 2018, 10:27 AM IST

1aa.jpg

ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸವಾಗಿ ಇಂದು ಗುರುವಾರ 26 ವರ್ಷ ಹಿನ್ನಲೆಯಲ್ಲಿ ಅಯೋಧ್ಯೆ ಮತ್ತು ಆಯಕಟ್ಟಿನ ಸ್ಥಳದಲ್ಲಿ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.

ಈಗಾಗಲೇ  ರಾಮ ಮಂದಿರ ನಿರ್ಮಾಣಕ್ಕಾಗಿ ಕೂಗು ಜೋರಾಗಿದ್ದು, ಉತ್ತರ ಪ್ರದೇಶದಲ್ಲಿ  ಕೋಮು ಸೂಕ್ಷ್ಮ ಸ್ಥಿತಿ ಇರುವ ಹಿನ್ನಲೆಯಲ್ಲಿ, ಬಿಗಿ ಭದ್ರತೆ ಏರ್ಪಡಿಸಿ ಅಹಿತರಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

ಅಯೋಧ್ಯೆಯಲ್ಲಿ 2,500 ಮಂದಿ ಪೊಲೀಸರೊಂದಿಗೆ ಆರ್‌ಎಎಫ್, ಸಿಆರ್‌ಪಿಎಫ್ ಪಡೆಗಳನ್ನು ನಿಯೋಜಿಸಲಾಗಿದೆ.ಫೈಜಾಬಾದ್‌ನಲ್ಲೂ ಭಾರೀ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನ ಮತ್ತು ಹಿಂದು ಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಯುವ ಹಿನ್ನಲೆಯಲ್ಲಿ  ಪೊಲೀಸರು ಅನುಮತಿ ಪಡೆದವರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವಕಾಶ ನೀಡಿದ್ದಾರೆ.

ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಭಕ್ತರು ಎಂದಿನಂತೆ ದೇವಾಲಯಗಳಿಗೆ ತೆರಳುತ್ತಿದ್ದಾರೆ. 

ವಾರದ ಹಿಂದೆ ವಿಎಚ್‌ಪಿ ಮತ್ತು ಶಿವಸೇನೆ  ರಾಮಮಂದಿರಕ್ಕಾಗಿ ಪ್ರತ್ಯೇಕ ಧರ್ಮ ಸಭೆಗಳನ್ನು ನಡೆಸಿದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.