ಹುಲಿ ಸೆರೆ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಆನೆ ಕೊನೆಗೂ ಪತ್ತೆ 


Team Udayavani, Dec 6, 2018, 10:46 AM IST

elephant-attacks.jpg

ಮೈಸೂರು: ಎಚ್ ಡಿ ಕೋಟೆ ಸಮೀಪದ ಅಂತರ್ ಸಂತೆ ಗ್ರಾಮದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಪಟಾಕಿ ಶಬ್ದಕ್ಕೆ ಹೆದರಿ ಮಾವುತನನ್ನು ಕೆಳಕ್ಕೆ ಬೀಳಿಸಿ ಕಾಡಿನೊಳಗೆ ಓಡಿಹೋಗಿ ಸಾಪತ್ತೆಯಾಗಿದ್ದ  ಸಾಕಾನೆ ಅಶೋಕ ಕೊನೆಗೂ ಪತ್ತೆಯಾಗಿದ್ದಾನೆ. 

 ಡಿ. ಬಿ ಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಆನೆ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು ಅರಣ್ಯ ಸಿಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹುಲಿ ಹಿಡಿಯುವ ವೇಳೆ ಆನೆ ಏಕಾಏಕಿ ನಾಪತ್ತೆಯಾದುದರಿಂದ ಅರಣ್ಯ ಸಿಬಂದಿಗಳು ಹುಲಿ ಕಾರ್ಯಾಚರಣೆ ನಿಲ್ಲಿಸಿ ಆನೆ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.

ಸದ್ಯ ಬಳ್ಳೆ ಆನೆ ಶಿಬಿರದಲ್ಲಿರುವ ಅಶೋಕನನ್ನು  ಮತ್ತಿಗೋಡು ಆನೆ ಶಿಬಿರಕ್ಕೆ ವಾಪಾಸ್‌ ಕರೆದೊಯ್ಯಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.