ಕಿಂಗ್ಸ್ ಇಲೆವೆನ್ಗೆ ಹ್ಯಾರಿಸ್ ಕೋಚ್
Team Udayavani, Dec 7, 2018, 6:05 AM IST
ಹೊಸದಿಲ್ಲಿ: ಐಪಿಎಲ್ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆಸ್ಟ್ರೇಲಿಯದ ಮಾಜಿ ವೇಗಿ ರಿಯಾನ್ ಹ್ಯಾರಿಸ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿದೆ.
ನ್ಯೂಜಿಲ್ಯಾಂಡ್ನ ಮಾಜಿ ಬ್ಯಾಟ್ಸಮನ್ ಕ್ರೆಗ್ ಮೆಕ್ಮಿಲನ್ ಅವರನ್ನು ಫಿಲ್ಡಿಂಗ್ ಕೋಚ್ ಆಗಿ ನೇಮಿಸಿದೆ. ಕೆಲವು ತಿಂಗಳ ಹಿಂದೆ ವೆಂಕಟೇಶ ಪ್ರಸಾದ್ ಬೌಲಿಂಗ್ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
“ಹ್ಯಾರಿಸ್ ಹಾಗೂ ಮೆಕ್ಮಿಲನ್ ಅವರಂತಹ ಉತ್ತಮ ಮಾಗದರ್ಶಕರು ತಂಡಕ್ಕೆ ಆಸ್ತಿಯಾಗಲಿದ್ದಾರೆ. ಇಬ್ಬರೂ ಆಟಗಾರರು ಪ್ರಮುಖ ಕೂಟಗಳಲ್ಲಿ ಆಡಿದ್ದಾರೆ ಹಾಗೂ ಉತ್ತಮ ಕೋಚ್ ಆಗಿ ಗಮನ ಸೆಳೆದಿದ್ದಾರೆ. ಇದು ತಂಡದ ಬೆಳವಣಿಗೆಗೆ ಪೂರಕವಾಗಲಿದೆ’ ಎಂದು ಪಂಜಾಬ್ ತಂಡದ ಮುಖ್ಯ ಕೋಚ್ ಮೈಕ್ ಹಸ್ಸನ್ ತಿಳಿಸಿದ್ದಾರೆ.
ಮುಂದಿನ ಐಪಿಎಲ್ ಆವೃತ್ತಿಯಿಂದ ಯುವರಾಜ್ ಸಿಂಗ್, ಆರನ್ ಫಿಂಚ್, ಅಕ್ಷರ್ ಪಟೇಲ್ ಅವರನ್ನು ಪಂಜಾಬ್ ತಂಡ ಕೈಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ