ವಿವಾದ ಸುಖಾಂತ್ಯ: ಗೋವಾಕ್ಕೆ ರಾಜ್ಯದ ಮೀನು ಪೂರೈಕೆ ಶುರು


Team Udayavani, Dec 7, 2018, 6:00 AM IST

d-100.jpg

ಪಣಜಿ: ಕರ್ನಾಟಕದಿಂದ ಗೋವಾಕ್ಕೆ ಗುರುವಾರದಿಂದ ಮೀನು ಪೂರೈಕೆ ಪುನಾರಂಭಗೊಂಡಿದೆ. ಕರ್ನಾಟಕದಿಂದ 9 ಟ್ರಕ್‌ ಮೀನುಗಳು ಗೋವಾ ಮಾರುಕಟ್ಟೆಗೆ ಬಂದಿಳಿದಿವೆ. ಎಫ್‌ಡಿಎ ಪರವಾನಿಗೆ ಪಡೆದುಕೊಂಡು ಇನ್ಸುಲೇಟೆಡ್‌ ವಾಹನಗಳ ಮೂಲಕ ಮೀನನ್ನು ಕಳುಹಿಸಲಾಗಿದೆ. ಈ ಮೂಲಕ ಕಳೆದ ಹಲವು ತಿಂಗಳಿಂದ ಉಂಟಾಗಿದ್ದ ಸಮಸ್ಯೆಗೆ ಕೊಂಚ ಪರಿಹಾರ ಸಿಕ್ಕಂತಾಗಿದೆ.

ಈ ಕುರಿತು ಗೋವಾ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಮಾತನಾಡಿ, ಗೋವಾ ಸರಕಾರದ ಎಫ್‌ಡಿಎ ಕಾಯ್ದೆಯಡಿ ಜಾರಿಗೊಳಿಸಲಾಗಿದ್ದ ಸೂಚನೆಗಳನ್ನು ಪಾಲಿಸುವವರಿಗೆ ಗೋವಾಕ್ಕೆ ಪ್ರವೇಶಾವಕಾಶ ಲಭಿಸಲಿದೆ. ಕರ್ನಾ ಟಕದಿಂದ ಗೋವಾಕ್ಕೆ ಮೀನು ತುಂಬಿಕೊಂಡು ಬರುತ್ತಿದ್ದ ವಾಹನಗಳನ್ನು ಗಡಿ ಭಾಗದ‌ ಆರ್‌ಟಿಒ ಮತ್ತು  ಪೊಲೀಸರು ತಪಾಸಣೆ ನಡೆಸಿದ್ದು ಅವರಿಗೆ ಆಕ್ಷೇಪಾರ್ಹ ಯಾವುದೇ ಸಂಗತಿ ಕಂಡು ಬಂದಿಲ್ಲ ಎಂದರು. ಗೋವಾ ನಿಷೇಧ ಪರಿಣಾಮ 6 ತಿಂಗಳಿನಿಂದ ಕರ್ನಾಟಕ, ಮಹಾ ರಾಷ್ಟ್ರ ಮತ್ತು ಇತರ ಭಾಗಗಳಿಂದ ಮೀನು ಪೂರೈಕೆ ಸ್ಥಗಿತಗೊಂಡಿತ್ತು. ಈ ಮೊದಲು ಕರ್ನಾಟಕದಿಂದ ಪ್ರತಿದಿನ 80ರಿಂದ 90 ಟ್ರಕ್‌ ಮೀನು ಗೋವಾಕ್ಕೆ ಬರುತ್ತಿತ್ತು.

ಮೀನು ರವಾನೆ
ಕುಂದಾಪುರ: ನಿಷೇಧವನ್ನು ಸಡಿಲಿಕೆ ಮಾಡಿರುವ ಹಿನ್ನೆಲೆ ಯಲ್ಲಿ ಗೋವಾ ಮಾರುಕಟ್ಟೆಗೆ ದಕ್ಷಿಣ ಕನ್ನಡ  ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನು ಬುಧ ವಾರ ರಾತ್ರಿಯಿಂದ ರವಾನೆ ಆರಂಭಗೊಂಡಿದೆ. ಈಗ ಎಫ್‌ಡಿಎ ಪರವಾನಿಗೆ ಹೊಂದಿರುವ ಇನ್ಸುಲೇಟರ್‌ ವಾಹನಗಳು ಗೋವಾ ಕಡೆಗೆ ಮೀನುಗಳನ್ನು ಸಾಗಿಸುತ್ತಿವೆ. ಸೋಮವಾರ ಇನ್ನೊಂದು ಸುತ್ತಿನ ಮಾತು ಕತೆ ನಡೆಯಲಿದೆ.

ಟಾಪ್ ನ್ಯೂಸ್

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeeewqe

SSLC; ರಾಜ್ಯಕ್ಕೆ 5ನೇ ರ್‍ಯಾಂಕ್‌: ಪ್ರತ್ವಿತಾಗೆ IAS ಅಧಿಕಾರಿಯಾಗುವ ಆಸೆ

1-wewqewqe

SSLC; ಆಳ್ವಾಸ್‌ ಮೂಡುಬಿದಿರೆಗೆ ಶೇ. 100 ಫಲಿತಾಂಶ : 51ಮಂದಿಗೆ 600ಕ್ಕೂ ಅಧಿಕ ಅಂಕ

1—–wewqeq

‘Manipal ಜ್ಞಾನಸುಧಾ’ ಪದವಿಪೂರ್ವ ಕಾಲೇಜು: ಅರ್ಹರಿಗೆ ಉಚಿತ ಪ್ರವೇಶ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

court

Vijayapura: ಪೋಕ್ಸೋ ಆರೋಪಿಗೆ 5 ವರ್ಷ, ಗಾಂಜಾ ಬೆಳದವನಿಗೆ 3 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.