ಆಭರಣ ಕದಿಯಲು ಹೋಗಿ ನಗೆಪಾಟಲಿಗೀಡಾದ ನೌಕರ !


Team Udayavani, Dec 7, 2018, 6:02 AM IST

1-aa.jpg

ಮಲೇಷ್ಯಾದ ಆಭರಣ ಮಳಿಗೆಯೊಂದರಲ್ಲಿ ಮಳಿಗೆಯ ನೌಕರ ಆಭರಣ ಕದಿಯಲು ಹೋಗಿ ಸಿಕ್ಕಿಬಿದ್ದ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್‌ ಆಗಿದೆ. ಭಾರಿ ಸಂಭಾವಿತನಂತೆ ಮಳಿಗೆ ಬಾಗಿಲು ತೆರೆದು ಒಳ ಪ್ರವೇಶಿಸುವ 27 ವರ್ಷ ವಯಸ್ಸಿನ ನೌಕರ, ಮಳಿಗೆ ಮಾಲೀಕನಿಗೆ ನಗುಮೊಗದಿಂದ ಶುಭಾಶಯ ಕೋರುತ್ತಾನೆ.

ಮಾಲೀಕ ಆತನ ಕೈಗೆ ನೆಕ್‌ಲೆಸ್‌ ಒಂದನ್ನು ಕೊಟ್ಟು, ಬೇರೆಡೆ ಇಡಲು ಹೇಳಿ ತನ್ನ ಕೆಲಸದಲ್ಲಿ ಮಗ್ನನಾಗುತ್ತಾನೆ. ನೌಕರ ನೆಕ್‌ಲೆಸ್‌ ಅನ್ನು ಕುತ್ತಿಗೆಗೆ ಹಾಕಿಕೊಂಡು ಅಲ್ಲಿಂದ ಓಡಿ ಬಾಗಿಲು ತೆರೆಯಲು ಪ್ರಯತ್ನಿಸಿದರೆ ಬಾಗಿಲು ಲಾಕ್‌ ಅಗಿರುತ್ತದೆ. ಈತನ ವರ್ತನೆ ಕುರಿತು ಅನುಮಾನ ಬಂದ ಮಾಲೀಕ ರಿಮೋಟ್‌ ಕಂಟ್ರೋಲರ್‌ ಬಳಸಿ ಮೊದಲೇ ಬಾಗಿಲು ಮುಚ್ಚಿರುತ್ತಾರೆ!

ಟಾಪ್ ನ್ಯೂಸ್

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.