ವಜ್ರ ಖಚಿತ ವಿಮಾನದ ಅಸಲಿಯತ್ತೇ ಬೇರೆ!

Team Udayavani, Dec 8, 2018, 5:14 AM IST

12.jpg

ಕ‌ಳೆದ ಎರಡು ಮೂರು ದಿನಗಳಿಂದ ವಜ್ರ ಖಚಿತ ಎಮಿರೇಟ್ಸ್‌ ವಿಮಾನದ ಫೋಟೋವೊಂದು ಭಾರಿ ವೈರಲ್‌ ಆಗಿತ್ತು. ಶ್ರೀಮಂತ ದೇಶ ಅರಬ್‌ ಈ ಮಾದರಿಯಲ್ಲಿ ವಿಮಾನ ಮಾರ್ಪಾಡು ಮಾಡಿರಲೂಬಹುದು ಎಂದೇ ಎಲ್ಲರೂ ನಂಬಿದ್ದರು. ಈಗ ವಿಮಾನದ ಮರ್ಮ ಬಹಿರಂಗವಾಗಿದೆ. ಈ ವಿಮಾನದ ಚಿತ್ರ ರಚಿಸಿದ್ದು ಸಾರಾ ಶಕೀಲ್‌ ಎಂಬ ಯುವತಿ.

ಈಕೆ ಇದನ್ನು ತನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಳು. ಇದನ್ನು ಹಲವಾರು ಜನರು ರೀ ಪೋಸ್ಟ್‌ ಮಾಡಿದ ಬಳಿಕ ಇದು ಎಮಿರೇಟ್ಸ್‌ ಸಂಸ್ಥೆಗೆ ತಲುಪಿತು. ಸಂಸ್ಥೆಯು ಸಾರಾಳ ಅನುಮತಿ ಕೋರಿ, ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿತ್ತು. ಅಲ್ಲದೆ, ಸಾರಾ ಶಕೀಲ್‌ ರಚನೆ ಎಂದೂ ಬರೆದಿತ್ತು. ಆದರೂ ಜನ ಇದು ನಿಜದ ವಿಮಾನ ಎಂಬ ಭ್ರಮೆಗೊಳಗಾಗಿ ಪುಳಕಿತಗೊಂಡಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.