ಇಶಾ ಅಂಬಾನಿ ಮದುವೆಗೆ ತಾರಾ ಮೆರುಗು!
Team Udayavani, Dec 9, 2018, 9:00 AM IST
ಉದಯ್ಪುರ: ಭಾರತದ ಅತಿ ದೊಡ್ಡ ಖಾಸಗಿ ಸಂಸ್ಥೆಯಾದ ರಿಲಯನ್ಸ್ ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿಯ ವಿವಾಹಾರ್ಥವಾಗಿ ಮೂರು ದಿನಗಳ ಸಂಭ್ರಮಾಚರಣೆಗೆ ಶನಿವಾರ ಚಾಲನೆ ಸಿಕ್ಕಿದೆ. “ಸಿಟಿ ಆಫ್ ಲೇಕ್ಸ್’ ಖ್ಯಾತಿಯ ಉದಯಪುರದಲ್ಲಿ ಜರುಗಲಿರುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಗತ್ತಿನ 150ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕಂಪನಿಗಳ ಸಿಇಒಗಳು, ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಪತ್ನಿ ಹಿಲರಿ ಕ್ಲಿಂಟನ್, ಬಾಲಿವುಡ್, ಹಾಲಿವುಡ್ ಹಾಗೂ ಕ್ರೀಡಾ ತಾರೆಗಳು, ರಾಜಕೀಯ ಗಣ್ಯರು ಆಗಮಿಸಿ ಈ ಶುಭ ವೇಳೆಯ ಮೆರುಗು ಹೆಚ್ಚಿಸಿದ್ದಾರೆ. ಮದುವೆಯ ಜತೆಗೆ ಧಾರ್ಮಿಕ ಚಟುವಟಿಕೆಗಳಲ್ಲೂ ಪಾಲ್ಗೊಂಡಿರುವ ಮುಕೇಶ್ ಕುಟುಂಬ, ಉದಯಪುರದಲ್ಲಿ ಶುಕ್ರವಾರದಿಂದ 4 ದಿನಗಳ ಕಾಲ ಅನ್ನಸಂತರ್ಪಣೆ ಆಯೋಜಿಸಿದೆ. ಮೊದಲ ದಿನ 5,100 ಮಂದಿ ಇಲ್ಲಿ ಭೋಜನ ಸವಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ