ವಿದಾಯ ಪಂದ್ಯದಲ್ಲಿ ಗಂಭೀರ್ ಶತಕ
Team Udayavani, Dec 9, 2018, 9:00 AM IST
ಹೊಸದಿಲ್ಲಿ: ಖ್ಯಾತ ಎಡಗೈ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ತಮ್ಮ ವಿದಾಯ ಪಂದ್ಯವನ್ನು ಸ್ಮರಣೀಯಗೊಳಿಸಿದ್ದಾರೆ. ಆಂಧ್ರ ಪ್ರದೇಶ ವಿರುದ್ಧ ತವರಿನ “ಫಿರೋಜ್ ಷಾ ಕೋಟ್ಲಾ’ ಅಂಗಳದಲ್ಲಿ ಕೊನೆಯ ಸಲ ಬ್ಯಾಟ್ ಹಿಡಿದು ಬಂದ ಗಂಭೀರ್ 3ನೇ ದಿನದಾಟದಲ್ಲಿ ಶತಕ ಬಾರಿಸಿ ಮಿಂಚಿದರು.
92 ರನ್ನಿನಿಂದ ಬ್ಯಾಟಿಂಗ್ ಮುಂದುವರಿಸಿದ ಗಂಭೀರ್ 112 ರನ್ ಬಾರಿಸಿ ಅಭಿಮಾನಿಗಳನ್ನು ರಂಜಿಸಿದರು. 185 ಎಸೆತಗಳ ಈ ಬ್ಯಾಟಿಂಗ್ ವೇಳೆ 10 ಬೌಂಡರಿ ಸಿಡಿಯಿತು. ಗಂಭೀರ್ ಅವರ ಈ ಆಕರ್ಷಕ ಆಟಕ್ಕೆ ಪತ್ನಿ ಹಾಗೂ ಇಬ್ಬರು ಪುತ್ರಿಯರೂ ಸಾಕ್ಷಿಯಾದರು. ಶುಕ್ರವಾರ ಗಂಭೀರ್ ಅರ್ಧ ಶತಕ ಪೂರೈಸಿದ ವೇಳೆ ಇವರು ಸ್ಟೇಡಿಯಂಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ