ಮಾಜಿ ಸಚಿವ ರೈ ಬೆಂಬಲಿಗರಿಂದ ಗೂಂಡಾ ರಾಜಕಾರಣ: ಸಂಸದ  ಕಟೀಲ್ ಆರೋಪ

Team Udayavani, Dec 9, 2018, 1:06 PM IST

rajesh.jpg

ಬಂಟ್ವಾಳ: ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ವಿರುದ್ದ ಮಾಜಿ ಸಚಿವ ರಮಾನಾಥ ರೈ ಅವರ ಬೆಂಬಲಿಗರು ಅವಮಾನ ಮಾಡಿದ್ದಾರೆ ಮತ್ತು ರೈ ಬೆಂಬಲಿಗರು ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. 

ರವಿವಾರ ಬಿ.ಸಿ.ರೋಡ್ ನಲ್ಲಿ ನಡೆದ ಇಂದಿರಾ ಕ್ಯಾಂಟನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ  ಶಾಸಕ ರಾಜೇಶ್ ನಾಯ್ಕ್, ಸಚಿವ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ್ ರೈ ಭಾಗವಹಿಸಿದ್ದರು. ಆದರೆ ಈ ಕಾರ್ಯಕ್ರಮ  ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ಮಾತಿನ ಚಕಮಕಿಗೆ ಸಾಕ್ಷಿಯಾಯಿತು. ಪರಸ್ಪರ ಘೋಷಣೆಗಳನ್ನು ಕೂಗುತ್ತಾ, ಮಾತಿನ ಚಕಮಕಿ ನಡೆದು ನಂತರ ಬಿಜೆಪಿ ಸಂಸದರು ಶಾಸಕರು ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಘಟನೆಯೂ  ನಡೆಯಿತು.  

ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಜಿಲ್ಲಾ  ಉಸ್ತುವಾರಿ ಸಚಿವ ಯು .ಟಿ.ಖಾದರ್ ಅವರ ಆಹ್ವಾನದ ಮೇರೆಗೆ ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು ಬಂದಿದ್ದು, ಆದರೆ ಕಾರ್ಯಕ್ರಮದಲ್ಲಿ ಅವಮಾನ ಮಾಡಲಾಗಿದೆ. ಇದು ಒಂದು ಸರಕಾರಿ ಕಾರ್ಯಕ್ರಮ ಆದರೆ ಇದನ್ನು ಕಾಂಗ್ರೆಸ್ ಕಾರ್ಯಕ್ರಮದ ರೀತಿಯಲ್ಲಿ ಮಾಡಲಾಗಿದೆ. ಕಾಂಗ್ರೆಸ್ ನ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರ ಶೇಖರ್ ಶೆಟ್ಟಿ ಮತ್ತು ತಂಡದವರು ಸರಕಾರಿ ಕಾರ್ಯಕ್ರಮಕ್ಕೆ ಅಡ್ಡಿಮಾಡಿದ್ದಾರೆ,  ಸಂಸದರು, ಶಾಸಕರಿಗೆ ಅಧಿಕಾರಿಗಳಿಗೆ ಅವಮಾನ ಮಾಡಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಪೊಲೀಸರು, ಹಿರಿಯ ಅಧಿಕಾರಿಗಳು  ಸ್ಥಳದಲ್ಲಿ ಇದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದು ಅವರು ಕೆಲ ರಾಜಕಾರಣಿಗಳ ಕೈ ಗೊಂಬೆ ಯಾಗಿರುವುದನ್ನು ಸೂಚಿಸುತ್ತದೆ. ಈ ಘಟನೆ ಬಗ್ಗೆ ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಹೋರಾಟ ನಡೆಸಲಿದ್ದಾರೆ. ಈ ಘಟನೆಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಇದ್ದಲ್ಲಿ ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆಯಾಗುತ್ತಾರೆ ಎಂದರು. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.