ವಿಪಕ್ಷಗಳು ಮೊದಲು ಪ್ರಧಾನಿ ಅಭ್ಯರ್ಥಿ ಘೋಷಿಸಲಿ: ಬಿಜೆಪಿ ಸವಾಲು


Team Udayavani, Dec 10, 2018, 11:58 AM IST

kailash-vijaya-vargiya-600.jpg

ಕೋಲ್ಕತ : 2019ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಗ್ಗೂಡುತ್ತಿರುವುದು ಒಳ್ಳೆಯ ವಿಷಯವೇ. ಆದರೆ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲಿರುವ ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಮೊದಲು ಘೋಷಿಸಬೇಕು. ಅನಂತರವೇ ಅವರು ನಮ್ಮನ್ನು ಸೋಲಿಸುವ ಕನಸನ್ನು ಕಾಣಬಹುದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ಹೇಳಿದ್ದಾರೆ. 

ಇಂದು ಸೋಮವಾರ ವಿರೋಧ ಪಕ್ಷಗಳು 2019ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗೂಡುವ ಬಗ್ಗೆ ಇಂದು ಸೋಮವಾರ ನಿರ್ಣಾಯಕ ಸಭೆ ನಡೆಸಲಿದ್ದು ಅದಕ್ಕೆ ಮುನ್ನವೇ ಬಿಜೆಪಿ ಈ ರೀತಿಯಲ್ಲಿ  ಟಾಂಗ್‌ ನೀಡಿದೆ. 

ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಮ್ಮತದ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅದಕ್ಕಾಗಿಯೇ ಆಕೆ ಇಂದು ಸೋಮವಾರ ನಡೆಯುವ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಬಂದಿದ್ದಾರೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.