ಊರ್ಜಿತ್ ಪಟೇಲ್ ದಿಢೀರ್ ರಾಜೀನಾಮೆ
Team Udayavani, Dec 11, 2018, 6:00 AM IST
ಮುಂಬಯಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಅವರು ಸೋಮವಾರ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ತತ್ಕ್ಷಣದಿಂದಲೇ ತಮ್ಮ ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ಮತ್ತು ಆರ್ಬಿಐ ನಡುವೆ ತಿಕ್ಕಾಟ ಶುರುವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. ಊರ್ಜಿತ್ ಅವರು 2016ರ ಸೆ. 5ರಂದು ಆರ್ಬಿಐಯ 24ನೇ ಗವರ್ನರ್ ಆಗಿ ನೇಮಕ ಗೊಂಡಿ ದ್ದರು. 3 ವರ್ಷಗಳ ಅವಧಿ ಪೂರ್ಣಗೊಳ್ಳಲು 8 ತಿಂಗಳು ಬಾಕಿ ಇರುವಾಗಲೇ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ