ನಮ್ಮ ಕೊಡಗು ಚಾರಿಟೆಬಲ್‌ ಟ್ರಸ್ಟ್‌ ಉದ್ಘಾಟನೆೆ


Team Udayavani, Dec 12, 2018, 1:20 AM IST

namma-kodagu-11-12.jpg

ಮಡಿಕೇರಿ: ನಮ್ಮ ಕೊಡಗು ಚಾರಿಟೇಬಲ್‌ ಟ್ರಸ್ಟ್‌ ನ ಮಡಿಕೇರಿ ಘಟಕದ ಉದ್ಘಾಟನೆ ಮತ್ತು ಮೊದಲ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.

ಘಟಕವನ್ನು ಉದ್ಘಾಟಿಸಿ ಮಾತನಾಡಿದ ಟ್ರಸ್ಟ್‌ ನ ಸ್ಥಾಪಕ ಅಧ್ಯಕ್ಷರಾದ ನೌಶಾದ್‌ ಎಂ.ಆರ್‌ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಸ್ಥೆಯ ಶಾಖೆಗಳನ್ನು ಆರಂಭಿಸಿ ಸಾಮಾಜಿಕ ಕಳಕಳಿಯ ಜನಪ್ರಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಮೊದಲ ವರ್ಷದ ವಿದ್ಯಾರ್ಥಿ ವೇತನವನ್ನು ಕೊಡಗು ಸಂತ್ರಸ್ತ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಬಗ್ಗೆ ಆತ್ಮತೃಪ್ತಿ ಇದೆ ಎಂದರು. ಮಡಿಕೇರಿ ಘಟಕದ ಉಸ್ತುವಾರಿಯನ್ನು ಪ್ರಜ್ವಲ್‌ ಮತ್ತು ಕೆಂಚಪ್ಪ ವಹಿಸಿಕೊಂಡರು. ನಗರಸಭಾ ಸದಸ್ಯೆ ತಜಸುಂ, ಸಮಾಜ ಸೇವಕಿ ವಿಜಯಲಕ್ಷ್ಮೀ, ಅಬ್ದುಲ್‌ ಹಫೀಜ್‌‚ ಸಂಸ್ಥೆಯ ಪ್ರಮುಖರಾದ ಮೋಕ್ಷಿತ, ನಜ್ಮಾ, ಲೋಹಿತ್‌, ಜಾನ್ಸನ್‌, ಕಿರಣ್‌, ಶಾಂತಪ್ರಕಾಶ್‌, ಹೂವಯ್ಯ, ಆಸೀಸ್‌, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.