ಗೋಶಾಲೆಗೆ ಮೇವು: ‘ಸೇವಾ ಅರ್ಘ್ಯ’

Team Udayavani, Dec 12, 2018, 1:45 AM IST

go-arghya-11-12.jpg

ಪೊಸಡಿಗುಂಪೆ: ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನಲ್ಲಿ ಇರುವ ವಿವಿಧ ಸಮಾಜಮುಖೀ ಯೋಜನೆಗಳಲ್ಲಿ ಒಂದಾದ ಕಾಮದುಘಾ ವಿಭಾಗದನ್ವಯ ಕಾರ್ಯವೆಸಗುತ್ತಾ ಇರುವ ಪೆರ್ಲ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಮೇವು ಪೂರೈಸುವ ವಿಶಿಷ್ಟ ಕಾರ್ಯ ‘ಸೇವಾ ಅರ್ಘ್ಯ’, ಗೋವಿಗಾಗಿ ಮೇವು ಶ್ರಮದಾನವು ಪೊಸಡಿಗುಂಪೆಯ ಶ್ರೀ ಶಂಕರಧ್ಯಾನ ಮಂದಿರದಲ್ಲಿ ಸಂಪನ್ನಗೊಂಡಿತು.

ಗುಂಪೆ ವಲಯದ ಅಧ್ಯಕ್ಷ ಅಮ್ಮಂಕಲ್ಲು ರಾಮ ಭಟ್‌ ಅವರು ಗೋಮಾತೆಗೆ ಗೋಗ್ರಾಸ ನೀಡುವ ಮೂಲಕ ಸೇವಾ ಅರ್ಘ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಮದುಘಾ ಕಾರ್ಯದರ್ಶಿ ಡಾ| ವೈ.ವಿ. ಕೃಷ್ಣಮೂರ್ತಿ ಅವರು ಧ್ವಜಾರೋಹಣಗೈದರು. ಗುರುವಂದನೆ, ಗೋಸ್ತುತಿಯೊಂದಿಗೆ ಸೇವಾ ಅರ್ಘ್ಯ ಪ್ರಾರಂಭವಾಯಿತು.

ಮಹಾಮಂಡಲ ಉಲ್ಲೇಖ ವಿಭಾಗ ಪ್ರಧಾನ ಬಳ್ಳಮೂಲೆ ಗೋವಿಂದ ಭಟ್‌, ಮುಳ್ಳೇರಿಯ ಹವ್ಯಕ ಮಂಡಲ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್‌ ಸರ್ಪಮಲೆ, ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್‌ ಗಬ್ಬಲಡ್ಕ, ಸಂಸ್ಕಾರ ವಿಭಾಗ ಪ್ರಧಾನ ನವನೀತ ಪ್ರಿಯ ಕೈಪ್ಪಂಗಳ, ಮಂಡಲ ವಿದ್ಯಾರ್ಥಿ ವಾಹಿನೀ ಪ್ರಧಾನ ಕೇಶವ ಪ್ರಸಾದ ಎಡಕ್ಕಾನ, ಸೇವಾ ವಿಭಾಗ ಪ್ರಧಾನ ಬಾಲಸುಬ್ರಹ್ಮಣ್ಯ ಭಟ್‌ ಪರಪ್ಪೆ, ಸಹಾಯ ವಿಭಾಗ ಪ್ರಧಾನ ಡಾ| ಡಿ.ಪಿ. ಭಟ್‌, ವೃತ್ತಿನಿರತ ವಿಭಾಗ ವೈ.ಕೆ. ಗೋವಿಂದ ಭಟ್‌, ಮಾತೃ ವಿಭಾಗ ಪ್ರಧಾನೆ ಕುಸುಮ ಪೆರ್ಮುಖ, ಮುಷ್ಠಿ ಭಿಕ್ಷಾ ಪ್ರಧಾನೆ ಗೀತಾಲಕ್ಷ್ಮೀ, ಶ್ಯಾಮ ಭಟ್‌ ಬೇರ್ಕಡವು, ವಿವಿಧ ವಲಯದ ಪದಾಧಿಕಾರಿಗಳು, ಗೋಪ್ರೇಮಿಗಳು ಭಾಗವಹಿಸಿದರು. 

ಖಟಾವು ಯಂತ್ರಗಳು, ವಿದ್ಯಾರ್ಥಿಗಳು, ಗೋಕಿಂಕರರು
10 ಖಟಾವು ಯಂತ್ರ, 10 ಮಂದಿ ವಿದ್ಯಾರ್ಥಿಗಳ ಸಹಿತ 115 ಮಂದಿ ಗೋಕಿಂಕರರು ಭಾಗವಹಿಸಿದ್ದರು. ಕಾರ್ಯಕ್ರಮದ ಪೂರ್ವಭಾವಿ ತಯಾರಿಗಾಗಿ ಪೊಸಡಿಗುಂಪೆಯಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು ಅವರ ನೇತೃತ್ವದಲ್ಲಿ ಶ್ರಮದಾನ ಚಾಲನೆಗೊಂಡಿತು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.