ಗಹನ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ


Team Udayavani, Dec 12, 2018, 11:35 AM IST

gahana-4.jpg

ಪ್ರೀತ್‌ ಹಾಸನ್‌ ನಿರ್ದೇಶನದ “ಗಹನ’ ಚಿತ್ರಕ್ಕೆ ಸೆನ್ಸಾರ್‌ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಓಂ ಶ್ರೀ ಸಾಯಿರಾಂ ಫಿಲ್ಮ್ಸ್ ಬ್ಯಾನರ್‌ನಲ್ಲಿ ಆರ್‌. ಶ್ರೀನಿವಾಸ್‌ (ಸ್ಟಿಲ್‌ಸೀನು) ಚಿತ್ರದ ನಿರ್ಮಾಣ ಮಾಡಿದ್ದಾರೆ. “ಗಹನ’ ಒಂದು ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾವಸ್ತು.

ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್‌ ಮಂಡಳಿ ಯಾವುದೇ ಕಟ್‌ ಹೇಳದೆ, ಯು/ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರೀತ್‌ ಹಾಸನ್‌ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಅವರಿಗೆ ಸಹ ನಿರ್ದೇಶಕರಾಗಿ ಚಂದ್ರ ಅಂತ, ಕೆಲಸ ಮಾಡಿದರೆ, ಶ್ರೀನಿವಾಸ್‌ ಅವರ ಛಾಯಾಗ್ರಹಣವಿದೆ.

ಮಹೇಶ್‌ ಭಾರಧ್ವಜ್‌ ಹಿನ್ನೆಲೆ ಸಂಗೀತವಿದೆ. ರಾಜೀವ್‌ ಸಂಕಲನವಿದೆ. ಜಯ್‌ ವಿಶ್ವಮಣಿ ಸಾಹಿತ್ಯವಿದೆ.  ಚಿತ್ರದಲ್ಲಿ ಆದಿತ್ಯಶೆಟ್ಟಿ, ಶರಣ್ಯಗೌಡ, ರಂಜಿನಿ, ಶಿವು ಇಂಚರ ಭೀಮಯ್ಯ, ಸ್ವಾತಿ ಶಿವಮೊಗ್ಗ, ಸುನೀಲ್‌ ಗೌಡ, ಸುಭಾಷ್‌ಚಂದ್ರ, ಸ್ವಾತಿ ಕೊಡಗು, ಚಂದ್ರು, ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.