ಪತ್ನಿಯನ್ನು ಪರಿತ್ಯಜಿಸಿದ 33 ಎನ್‌ಆರ್‌ಐಗಳ ಪಾಸ್‌ ಪೋರ್ಟ್‌ ರದ್ದು

Team Udayavani, Dec 12, 2018, 7:06 PM IST

passports-700.jpg

ಹೊಸದಿಲ್ಲಿ : ತಮ್ಮ ಪತ್ನಿಯನ್ನು ಪರಿತ್ಯಜಿಸಿದ 33 ಅನಿವಾಸಿ ಭಾರತೀಯರು ಅಥವಾ ಎನ್‌ಆರ್‌ಐ ಗಳ ಪಾಸ್‌ ಪೋರ್ಟನ್ನು ಸರಕಾರ ರದ್ದುಪಡಿಸಿದೆ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಇಂದು ಬುಧವಾರ ತಿಳಿಸಿದೆ.

ಎನ್‌ಆರ್‌ಐ ಗಳು ತಮ್ಮ ಪತ್ನಿಯನ್ನು ಪರಿತ್ಯಜಿಸುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಇಂಟೆಗ್ರೇಟೆಡ್‌ ನೋಡಾಲ್‌ ಏಜನ್ಸಿ ಐಎನ್‌ಐ ಗೆ ಸೂಚಿಸಲಾಗಿತ್ತು.

ಆ ಪ್ರಕಾರ ಅದು ಎನ್‌ಆರ್‌ಐ ವಿವಾಹ ಪ್ರಕರಣಗಳಲ್ಲಿ ಪತ್ನಿಯನ್ನು ತ್ಯಜಿಸಿದ ಪತಿರಾಯರಿಗೆ Look-out-circular ಗಳನ್ನು ಜಾರಿ ಮಾಡಿತ್ತು. ಈ ರೀತಿ ಈ ವರೆಗೆ 8 ಎಲ್‌ಓಸಿಗಳನ್ನು ಜಾರಿ ಮಾಡಲಾಗಿದ್ದು 33 ಎನ್‌ಆರ್‌ಐ ಗಳ ಪಾಸ್‌ ಪೋರ್ಟನ್ನು ರದ್ದು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.