ಹಲಗೂರು ಬಳಿ ಹೆಬ್ಟಾವು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

Team Udayavani, Dec 13, 2018, 4:33 PM IST

mnd.jpg

ಮಳವಳ್ಳಿ: ನಿಟ್ಟೂರು ಕೋಡಿಹಳ್ಳಿ ಮತ್ತು ಎಚ್‌.ಬಸಾಪುರ ಗ್ರಾಮದ ಮಧ್ಯೆ ಇರುವ ಇಗ್ಗಲೂರು ನಾಲೆಯ ಬಳಿ ಮಂಗಳವಾರ ರಾತ್ರಿ ಹೆಬ್ಟಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು.

ತಾಲೂಕಿನ ವಳಗೆರೆ ದೊಡ್ಡಿಗ್ರಾಮದ ಆನಂದ್‌ ಕಾರ್ಯನಿಮಿತ್ತ ನಿಟ್ಟೂರು ಗ್ರಾಮಕ್ಕೆ ತೆರಳಿ ವಾಪಸ್‌ ಸ್ವ-ಗ್ರಾಮಕ್ಕೆ ತೆರಳುತ್ತಿದ್ದಾಗ ಇಗ್ಗಲೂರು ನಾಲೆಯ ಸಮೀಪದಲ್ಲಿರುವ ರಾಮು ತೋಟದ ಬಳಿ ಸುಮಾರು 12 ಅಡಿ ಉದ್ದದ ಹೆಬ್ಟಾವು ಹೋಗುತ್ತಿದ್ದನ್ನು ನೋಡಿ ಗಾಬರಿಗೊಂಡರು. ಕೂಡಲೇ ನಿಟ್ಟೂರು ಕೋಡಿಹಳ್ಳಿ ಮತ್ತು
ಬಸಾಪುರ ಗ್ರಾಮದವರಿಗೆ ವಿಷಯ ತಿಳಿಸಿದಾಗ ಹೆಬ್ಟಾವನ್ನು ನೋಡಲು ಜನರದಂಡೆ ಸ್ಥಳದಲ್ಲಿ ಜಮಾಯಿಸಿತು.

ನಿಟ್ಟೂರು ಕೋಡಿಹಳ್ಳಿ ಗ್ರಾಮದ ವಾಸಿ ರುಕ್ಕು ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ ಮೇರೆಗೆ ಅರಣ್ಯರಕ್ಷಕ ತಾಜು ಫ್ರಾನ್ಸಿಸ್‌, ಬಸವಣ್ಣ ಸ್ಥಳಕ್ಕೆ ಭೇಟಿ ನೀಡಿ ಹೆಬ್ಟಾವನ್ನು ಸುರಕ್ಷಿತವಾಗಿ ತೆಗೆದುಕೊಂಡು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಟ್ಟರು. ಈ ಸಂದರ್ಭದಲ್ಲಿ ರುಕ್ಕು ಮಾತನಾಡಿ, ಗ್ರಾಮಸ್ಥರು ಈಗಾಗಲೇ ಚಿರತೆಗಳ ಹಾವಳಿಯಿಂದ ಭಯಭೀತರಾಗಿದ್ದಾರೆ.

ಸಾಕು ಪ್ರಾಣಿಗಳಾದ ಆಡು, ಕುರಿ, ಮತ್ತು ಸಾಕು ನಾಯಿಗಳನ್ನು ಹಿಡಿದು ತಿನ್ನುತ್ತಿರುವುದರಿಂದ ನಮಗೆ ರಾತ್ರಿ ವೇಳೆ ಹೊರ ಬರಲು ಭಯ ಪಡುವ ಪರಿಸ್ಥಿತಿ ಇದೆ. ಇದರ ಜೊತೆಗೆ ಈಗ ಹೆಬ್ಟಾವು ಕಾಣಿಸಿಕೊಂಡು ಜನರ ಆತಂಕವನ್ನು ಹೆಚ್ಚಿಸಿದೆ. ನಾವು ಹೊಲ-ಗದ್ದೆಗಳಿಗೆ ಹೋಗುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

ಅಂತರಹಳ್ಳಿ ಗುಡ್ಡ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡು ರೈತರು ಆತಂಕದಲ್ಲಿದ್ದಾರೆ. ಚಿರತೆ ಸೆರೆಗೆ ಬೋನು ಇಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಮನವಿ ಮಾಡಿದ್ದಾರೆ.   

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.