ಗಾಂಧಿ ಪ್ರತಿಮೆ ತೆರವು
Team Udayavani, Dec 14, 2018, 8:15 AM IST
ಅಕ್ರಾ: ಮಹಾತ್ಮಾ ಗಾಂಧಿ ಆಫ್ರಿಕನ್ನರ ಬಗ್ಗೆ ವರ್ಣದ್ವೇಷ ಹೊಂದಿದ್ದರು ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರಿಂದ, ಘಾನಾ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿನ ಗಾಂಧಿ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ. ಎರಡು ವರ್ಷಗಳ ಹಿಂದಷ್ಟೇ ಅಂದಿನ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆದರೆ ಆಪ್ರಿಕಾದ ಕಪ್ಪು ವರ್ಣೀಯರಿಗಿಂತ ಭಾರತೀಯರು ಉತ್ತಮರು ಎಂಬ ರೀತಿ ಗಾಂಧಿ ಬರೆದಿದ್ದರು ಎಂಬುದಾಗಿ ವಿವಿ ಉಪನ್ಯಾಸಕರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಲೆಗೋನ್ ವಿವಿ ಕ್ಯಾಂಪಸ್ನಲ್ಲಿರುವ ಗಾಂಧಿ ಪ್ರತಿಮೆಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಆದರೆ ವಿವಿ ಅಧಿಕಾರಿಗಳು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?