ಅಟಲ್ ಸ್ಮರಣಾರ್ಥ 100 ರೂ. ನಾಣ್ಯ
Team Udayavani, Dec 14, 2018, 8:50 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ 100 ರೂ. ನಾಣ್ಯವನ್ನು ಕೇಂದ್ರ ಸರಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ನಾಣ್ಯದ ತೂಕ 35 ಗ್ರಾಂ. ಇರಲಿದ್ದು, ಒಂದು ಬದಿಯಲ್ಲಿ ಅಟಲ್ ಭಾವಚಿತ್ರ ಹಾಗೂ ಇನ್ನೊಂದು ಬದಿಯಲ್ಲಿ ಅಶೋಕ ಸ್ತಂಭವನ್ನು ಕೆತ್ತಲಾಗಿರುತ್ತಿದೆ. ಅಟಲ್ ಹೆಸರನ್ನು ದೇವನಾಗರಿ ಹಾಗೂ ಇಂಗ್ಲಿಷ್ನಲ್ಲಿ ಬರೆಯಲಾಗಿರುತ್ತದೆ. ಚಿತ್ರದ ಕೆಳಗೆ 1924-2018 ಎಂದು ಬರೆಯಲಾಗುತ್ತದೆ. ಈಗಾಗಲೇ ಹಲವು ಸ್ಥಳಗಳು ಹಾಗೂ ಯೋಜನೆಗಳಿಗೆ ಅಟಲ್ ಸ್ಮರಣಾರ್ಥ ನಾಮಕರಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…