ಬಂದರಿಗೆ ಬಂದ ವಿದೇಶಿ ಪ್ರವಾಸಿಗರ ಹಡಗು

Team Udayavani, Dec 14, 2018, 10:59 AM IST

14-december-4.gif

ಪಣಂಬೂರು : ವಿದೇಶಿ ಪ್ರವಾಸಿಗರನ್ನು ಹೊತ್ತ ಎರಡು ಬೃಹತ್‌ ಐಷಾರಾಮಿ ಹಡಗುಗಳು ನವಮಂಗಳೂರು ಬಂದರಿಗೆ ಬುಧವಾರ ಆಗಮಿಸಿವೆ. 1, 727 ಪ್ರಯಾಣಿಕರು ಮತ್ತು 500 ಸಿಬಂದಿಯನ್ನು ಹೊತ್ತ ಇಟಲಿಯನ್‌ ಹಡಗು ಕೋಸ್ಟಾ ನಿಯೋರಿವೆರಾ ಹಾಗೂ 1,839 ಪ್ರಯಾಣಿಕರು ಮತ್ತು 720 ಸಿಬಂದಿಗಳಿರುವ ಮೆರೆಲ್ಲಾ ಡಿಸ್ಕವರಿ ಎಂಬ ಎರಡು ಹಡಗುಗಳು ಆಗಮಿಸಿವೆ.

ಒಂದು ಹಡಗು ಮುಂಬಯಿ ಬಂದರಿನಿಂದ ಆಗಮಿಸಿದ್ದರೆ, ಇನ್ನೊಂದು ಗೋವಾದಿಂದ ಮಂಗಳೂರಿಗೆ ಆಗಮಿಸಿತು. ಬಂದರಿನಲ್ಲಿ ಕರ್ನಾಟಕ ದರ್ಶನ ಎಂಬ ನೂತನ ಮಾಹಿತಿ ಕೇಂದ್ರ ಆರಂಭವಾಗಿದ್ದು ಸಾಂಪ್ರದಾಯಿಕ ಯಕ್ಷಗಾನ ಮತ್ತು ಹುಲಿವೇಷದ ಕುಣಿತದ ಮೂಲಕ ಪ್ರವಾಸಿಗರನ್ನು ಅಧಿಕಾರಿಗಳು ಬರಮಾಡಿಕೊಂಡರು. ಕಳೆದ ವರ್ಷ 22 ಪ್ರವಾಸಿ ಹಡಗನ್ನು ನಿರ್ವಹಿಸಲಾಗಿತ್ತು. 24,258 ಪ್ರವಾಸಿಗರು ಬಂದಿದ್ದರು. ಈ ವರ್ಷ 32 ಹಡಗುಗಳನ್ನು ಪ್ರವಾಸಿಗರನ್ನು ಹೊತ್ತು ಬರಲಿವೆ.

ಟಾಪ್ ನ್ಯೂಸ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.