‘ತೇಜಸ್‌’ ವಿಳಂಬ: ಎಚ್‌ಎಎಲ್‌ಗೆ ತರಾಟೆ


Team Udayavani, Dec 15, 2018, 8:45 AM IST

tejas-fihgter-jet-600.jpg

ಹೊಸದಿಲ್ಲಿ: ಐಎಎಫ್ಗೆ ಅಗತ್ಯವಾಗಿರುವ ತೇಜಸ್‌ ಲಘು ಯುದ್ಧ ವಿಮಾನಗಳನ್ನು ಪೂರೈಸುವಲ್ಲಿ ವಿಳಂಬಿಸಿದ್ದಕ್ಕೆ ಎಚ್‌ಎಎಲ್‌ ಅನ್ನು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ತರಾಟೆಗೆ ತೆಗೆದುಕೊಂಡಿದೆ. ಐಎಎಫ್ಗೆ ಅಗತ್ಯ ಯುದ್ಧ ವಿಮಾನಗಳ ಕೊರತೆ ಬಗ್ಗೆ ಲೋಕಸಭೆಯಲ್ಲಿ ಮಂಡಿಸಲಾಗಿರುವ ‘ಡಿಸೈನ್‌, ಡೆವಲಪ್‌ಮೆಂಟ್‌, ಮ್ಯಾನ್ಯುಫ್ಯಾಕ್ಚರ್‌ ಆ್ಯಂಡ್‌ ಇಂಡಕ್ಷನ್‌ ಆಫ್ ಲೈಟ್‌ ಕಾಂಬಾಟ್‌ ಏರ್‌ಕ್ರಾಫ್ಟ್’ ವರದಿಯಲ್ಲಿ ವಿಳಂಬಕ್ಕೆ ಆಕ್ಷೇಪಿಸಲಾಗಿದೆ.

ಮಿಗ್‌-21 ಮಾದರಿಯ ಯುದ್ಧ ವಿಮಾನಗಳನ್ನು ನಿಧಾನವಾಗಿ ಸೇವೆಯಿಂದ ಹಿಂಪಡೆಯುವ ನಡುವೆಯೇ ಅದರ ಬದಲಾಗಿ ಹೊಸ ವಿಮಾನಗಳನ್ನು ನೀಡಬೇಕು. ಮಿಗ್‌-21, ಮಿಗ್‌-27 ವಿಮಾನಗಳನ್ನು ಮುಂದಿನ 10 ವರ್ಷಗಳಲ್ಲಿ ಸೇವೆಯಿಂದ ನಿವೃತ್ತಿಗೊಳಿಸಬೇಕು. ಹೀಗಿದ್ದರೂ, ಪ್ರಬಲ ಯುದ್ಧ ವಿಮಾನಗಳನ್ನು ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌, ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ ಅಭಿವೃದ್ಧಿಪಡಿಸಿ, ತಯಾರಿಸಿ ಐಎಎಫ್ಗೆ ನೀಡಲು ವಿಳಂಬ ಮಾಡಿದೆ ಎಂದು ಟೀಕಿಸಲಾಗಿದೆ.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.