ಜೆರುಸಲೇಂಗೆ ಸೈ
Team Udayavani, Dec 16, 2018, 6:50 AM IST
ಸಿಡ್ನಿ: ಇಸ್ರೇಲ್ನ ರಾಜಧಾನಿಯನ್ನಾಗಿ ವಿವಾದಿತ ಜೆರುಸಲೇಂ ಅನ್ನು ಅಮೆರಿಕ ಪರಿಗಣಿಸಿದ ನಂತರದಲ್ಲಿ ಇದೀಗ ಆಸ್ಟ್ರೇಲಿಯಾ ಕೂಡ ಇದನ್ನು ಮಾನ್ಯ ಮಾಡಿದೆ. ಆದರೆ ಟೆಲ್ ಅವಿವ್ನಿಂದ ರಾಯಭಾರ ಕಚೇರಿಯನ್ನು ತಕ್ಷಣಕ್ಕೆ ಸ್ಥಳಾಂತರಿಸುವುದಿಲ್ಲ. ಶಾಂತಿ ಒಪ್ಪಂದ ಅಂತಿಮಗೊಂಡ ನಂತರದಲ್ಲೇ ರಾಯಭಾರ ಕಚೇರಿಯನ್ನು ಸ್ಥಳಾಂತರಿಸಲಾಗುತ್ತದೆ ಎಂದು ಆಸ್ಟ್ರೇಲಿಯಾ ಹೇಳಿದೆ. ಸದ್ಯ ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ಗಳೆರಡೂ ಜೆರುಸಲೇಂ ಅನ್ನು ರಾಜಧಾನಿ ಎಂದು ಹೇಳಿಕೊಳ್ಳುತ್ತಿವೆ. ಈ ವರ್ಷಾರಂಭದಲ್ಲಿ ಟೆಲ್ ಅವಿವ್ನಿಂದ ರಾಯಭಾರ ಕಚೇರಿಯನ್ನು ಜೆರುಸಲೇಂಗೆ ಸ್ಥಳಾಂತರಿಸಲು ನಿರ್ಧರಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!