ಅಮೈ ಮಹಾಲಿಂಗ ನಾಯ್ಕರಿಗೆ ಮಂಗಳೂರು ಪ್ರಸ್‌ ಕ್ಲಬ್‌ ಪ್ರಶಸ್ತಿ 

Team Udayavani, Dec 17, 2018, 10:17 AM IST

amai.jpg

ಮಂಗಳೂರು: ಬೋಳು ಗುಡ್ಡ ಪ್ರದೇಶದಲ್ಲಿ ಜಲಕ್ರಾಂತಿ ನಡೆಸಿ ನಂದನವನ ಸೃಷ್ಟಿಸಿದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಮಂಗಳೂರು ಪ್ರಸ್‌ ಕ್ಲಬ್‌ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಹಾಲಿಂಗ ನಾಯ್ಕರು ಬಂಟ್ವಾಳದ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 1978ರಲ್ಲಿ ಗುಡ್ಡದ ಮೇಲಿನ ಬರಡು ನೆಲವನ್ನು ಪಡೆದ ಅವರು ಕಠಿನ ಪರಿಶ್ರಮದಿಂದ ಸುರಂಗಗಳನ್ನು ನಿರ್ಮಿಸಿ ಜಲ ಸಂಪನ್ಮೂಲ ಸೃಷ್ಟಿಸಿ ಬೋಳು ಗುಡ್ಡದಲ್ಲಿ ಕೃಷಿ ನಡೆಸಿ ಯಶಸ್ವಿಯಾಗಿದ್ದರು. 73ರ ಹರೆಯದ ಮಹಾಲಿಂಗ ನಾಯ್ಕ ಅವರನ್ನು ಆಯ್ಕೆ ಸಮಿತಿಯು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

 ಜ. 5ರಂದು ಪ್ರಶಸ್ತಿ ಪ್ರದಾನ
ಉರ್ವ ಚರ್ಚ್‌ ಸಭಾಂಗಣದಲ್ಲಿ ಜ. 5ರಂದು ನಡೆಯುವ ಪ್ರಸ್‌ ಕ್ಲಬ್‌ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಸ್‌ ಕ್ಲಬ್‌ನ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.