ವಾಸ್ತವ್ಯ ಹೂಡಿದರೆ ಅಸ್ಪೃಶ್ಯತೆ ತೊಲಗದು

Team Udayavani, Dec 17, 2018, 11:33 AM IST

m5-vastavya.jpg

ಹುಣಸೂರು: ಪರಸ್ಪರ ಪ್ರೀತಿ, ಸೋದರತ್ವ ಬೆಳೆಸಿಕೊಂಡರೆ ಮಾತ್ರ ಅಸ್ಪೃಶ್ಯತೆ ತೊಲಗಿಸಲು ಸಾಧ್ಯ ಎಂದು ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷ, ಲೇಖಕ ಕೆ.ದೀಪಕ್‌ ತಿಳಿಸಿದರು. ತಾಲೂಕಿನ ಹನಗೋಡು ಗ್ರಾಮದಲ್ಲಿ ತಾಲೂಕು ಆಡಳಿತ ಶನಿವಾರ ಆಯೋಜಿ ಸಿದ್ದ ಅಸ್ಪೃಶ್ಯತೆ  ನಿವಾರಣೆ ಜಾಗೃತಿ ಕಮ್ಮಟದಲ್ಲಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಅಸ್ಪೃಶ್ಯತೆ ಜೀವಂತವಾಗಿದೆ. ಇದು ಜನರ  ಮನೋರೋಗವೇ ಹೊರೆತು ಬೇರೇನೂ ಅಲ್ಲ. ಈ ರೋಗಕ್ಕೆ ಸಂವಿ ಧಾನದ ಆಶಯ ಮತ್ತು ಅಂಬೇಡ್ಕರ್‌ ಚಿಂತನೆಯೇ ಮದ್ದು. ರಾಜಕಾರಣಿಗಳು ದಲಿತರ  ಮನೆಗಳಲ್ಲಿ ವಾಸ್ತವ್ಯ ಹೂಡಿದ ಮಾತ್ರಕ್ಕೆ ಅಸ್ಪೃಶ್ಯತೆ ತೊಲಗದು.

ಬದಲಿಗೆ ವೈಜ್ಞಾನಿಕ ಚಿಂತನೆ ಅಳವಡಿಸಿಕೊಂಡರೆ  ಮಾತ್ರ ಇದರ ನಿವಾರಣೆ ಸಾಧ್ಯ ಎಂದರು. ಸಮಾಜ ಕಲ್ಯಾಣಾಧಿಕಾರಿ ಮೋಹನ್‌ ಕುಮಾರ್‌ ಮಾತನಾಡಿ, ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಅಸ್ಪೃಶ್ಯತೆ ನಿವಾರಣೆ ಕಮ್ಮಟ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ  ಗಾವಡಗೆರೆ, ಬಿಳಿಕೆರೆ ಯಲ್ಲೂ ಕಾರ್ಯಕ್ರಮ ಆಯೋಜಿಸಲಾಗು ವುದು ಎಂದು ತಿಳಿಸಿದರು. 

ತಾಪಂ ಸದಸ್ಯೆ ರೂಪಾ ಮಾತನಾಡಿ, ಜನರಲ್ಲಿ ಅಸ್ಪೃಶ್ಯತೆ  ಮನೋಭಾವ ಬದಲಾಗಬೇಕು. ಮಾನವೀಯ ನೆಲೆಯಲ್ಲಿ ಯೋಚಿಸಬೇಕು ಎಂದು ಸಲಹೆ ನೀಡಿದರು. ದಲಿತ ಮುಖಂಡ ನಿಂಗರಾಜ್‌ ಮಲ್ಲಾಡಿ  ಮಾತನಾಡಿ, ಕೇವಲ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡಿ, ಒಬ್ಬರ ಮೇಲೊಬ್ಬರು ಕೇಸು ಹಾಕಿಕೊಂಡು ಊರಿನಲ್ಲಿ ನೆಮ್ಮದಿ ಹಾಳು ಮಾಡಿ ಕೊಳ್ಳುವುದರ ಬದಲಿಗೆ ಪರಸ್ಪರ ಪ್ರೀತಿ, ಸ್ನೇಹದಿಂದ ಬಾಳ್ವೆ ನಡೆಸಬೇಕು ಎಂದು ಸಲಹೆ ನೀಡಿದರು. 

ವೇದಿಕೆಯಲ್ಲಿ ತಾಪಂ ಸದಸ್ಯ ಟಿ.ಆರ್‌. ಶ್ರೀನಿವಾಸ್‌, ಮಾಜಿ ಸದಸ್ಯ ಗಣಪತಿ, ದಲಿತ ಮುಖಂಡರಾದ ರತ್ನಪುರಿ ಪುಟ್ಟಸ್ವಾಮಿ, ಬಲ್ಲೇನಹಳ್ಳಿ ಕೆಂಪರಾಜು, ಸ್ವಾಮಿ, ಸೋಮಯ್ಯ, ರಾಜಪ್ಪ, ಎಎಸ್‌ಐ ಚಿನ್ನಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ರಾಜೇಶ್‌, ಮಲ್ಲಿಕಾರ್ಜುನ್‌ ಇತರರಿದ್ದರು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.