ಆರ್‌ಬಿಐ ನಲ್ಲಿ ಸರಕಾರದ ಹಸ್ತಕ್ಷೇಪ: ಆರ್ಥಿಕ ಸ್ಥಿರತೆಗೆ ಅಪಾಯ?

Team Udayavani, Dec 17, 2018, 4:11 PM IST

rbi-700.jpg

ಹೊಸದಿಲ್ಲಿ : ಭಾರತ ಸರಕಾರ, ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ವ್ಯವಹಾರದಲ್ಲಿ ಹಸ್ತಕ್ಷೇಪ ನಡೆಸುವುದರಿಂದ ಭಾರತದ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಪಾಯ ಒದಗಬಹುದು ಎಂದು ಎಸ್‌ ಆ್ಯಂಡ್‌ ಪಿ ಎಚ್ಚರಿಸಿದೆ.

ಹಾಗಿದ್ದರೂ ಭಾರತ ಪ್ರಕೃತ ಶೇ.7ರ ವಾರ್ಷಿಕ ಬೆಳವಣಿಗೆಯನ್ನು (ಜಿಡಿಪಿ) ಹೊಂದಿರುವುದರಿಂದ ಭಾರತ ಸರಕಾರದ ಹೂಡಿಕೆಗಿರುವ ಬಿಬಿಬಿ ಗ್ರೇಡ್‌ ರೇಟಿಂಗ್‌ ಅಂತೆಯೇ ಮುಂದುವರಿಯುವುದಕ್ಕೆ ಅದು ಭರಪೂರ ಸಾಕಾದೀತು ಎಂದು ಸ್ಟಾಂಡರ್ಡ್‌ ಆ್ಯಂಡ್‌ ಪೂರ್‌ (ಎಸ್‌ ಆ್ಯಂಡ್‌ ಪಿ) ಹೇಳಿದೆ. 

ಆರ್‌ಬಿಐ ವ್ಯವಹಾರದಲ್ಲಿ ಭಾರತ ಸರಕಾರದ ಹೆಚ್ಚುತ್ತಿರುವ ಹಸ್ತಕ್ಷೇಪದಿಂದ ಏಶ್ಯದ ಬೃಹತ್‌ ಆರ್ಥಿಕತೆಯ ಬ್ಯಾಂಕಿಂಗ್‌ ವ್ಯವಸ್ಥೆಗೆ ಮತ್ತು ದೇಶದ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಪಾಯ ಎದುರಾಗಬಹುದು ಎಂದು ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಹೇಳಿದೆ. 

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.