ಒಂಟಿ ಹೋರಾಟಕ್ಕೆ ನೂರು ಆನೆ ಬಲ: ಪುರುಷೋತ್ತಮ

Team Udayavani, Dec 18, 2018, 5:28 PM IST

shiv-1.jpg

ಸಾಗರ: ಗೋ ಸಂರಕ್ಷಣೆಯ ಬಹು ದೊಡ್ಡ ಜವಾಬ್ದಾರಿಯನ್ನು ಒಬ್ಬಂಟಿಯಾಗಿ ನಿರ್ವಹಿಸುವಾಗ ಹಲವು ಬಾರಿ ಆಂತಂಕಗಳು ಕಾಡುತ್ತಿದ್ದವು. ಆದರೆ, ಸಮಾಜದ ವಿವಿಧ ಸಂಘಟನೆಗಳು ಈ ಕಾರ್ಯದಲ್ಲಿ ಕೈ ಜೋಡಿಸಿದಾಗ ಕೇವಲ ಆರ್ಥಿಕ ಸಮಾಧಾನ ಈಡೇರುವುದಿಲ್ಲ. ಅದು ಈ ಹೋರಾಟಕ್ಕೆ ನೂರು ಆನೆಗಳ ಬಲದಷ್ಟು ಉತ್ಸಾಹ ತುಂಬುತ್ತದೆ ಎಂದು ಕುಂಟಗೋಡಿನ ಪುಣ್ಯಕೋಟಿ ಗೋ ರಕ್ಷಣಾ ವೇದಿಕೆಯ ಗೋಶಾಲೆಯ ನಿರ್ವಾಹಕ ಪುರುಷೋತ್ತಮ ಹೇಳಿದರು.

ನಗರದ ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಸದಸ್ಯೆಯರು ಕಾರ್ತಿಕ ಮಾಸದ ಉದ್ದಕ್ಕೂ ಮನೆಮನೆಗೆ ತೆರಳಿ ಅಂಟಿಗೆ
ಪಂಟಿಗೆ ಸಂಪ್ರದಾಯದ ಹಬ್ಬದ ಹಾಡು ಹೇಳಿ ಸಂಗ್ರಹಿಸಿದ ಮೊತ್ತದಲ್ಲಿ ಪುಣ್ಯಕೋಟಿ ಗೋಶಾಲೆಗೆ ನೀಡಿದ ಒಂದು ಲಾರಿ ಭರ್ತಿ ಬೈಹುಲ್ಲನ್ನು ತಮ್ಮ ಗೋಶಾಲೆಯ ಆವರಣದಲ್ಲಿ ಸ್ವೀಕರಿಸಿ ಅವರು ಮಾತನಾಡಿದರು. 

ಗೋವುಗಳನ್ನು ಬಗ್ಗೆ ದೊಡ್ಡ ಪ್ರಮಾಣದಲ್ಲಿ ಪೋಷಿಸುವ, ಬೆಳೆಸುವ ಮಾತುಗಳನ್ನು ಕೇಳುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿಯೇ ಕೊಟ್ಟಿಗೆ ಸಂಸ್ಕೃತಿ ನಶಿಸಿ ಹೋಗುತ್ತಿದೆ. ಪ್ರತಿಯೊಂದನ್ನೂ ಲಾಭದಲ್ಲಿ ನೋಡುವ ಮನೋಭಾವದಿಂದಲೇ ಅವನತಿ ಕಾಣುತ್ತಿದ್ದೇವೆ ಎಂದರು. 

ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಅಧ್ಯಕ್ಷೆ ಗಿರಿಜಾ ರಾಮಚಂದ್ರ ಮಾತನಾಡಿ, ಕಾರ್ತಿಕ ಮಾಸದ ಸಂದರ್ಭದಲ್ಲಿ ಮನೆಮನೆಗೆ ತೆರಳಿ ನಮ್ಮ ಗುಂಪು ಹಬ್ಟಾಡುವ ಪದ್ಧತಿಯನ್ನು ಜೀವಂತವಿಡುವ ಪ್ರಯತ್ನ ನಡೆಸಿದ್ದೆವು. ಈ ಬಾರಿ ಆಹ್ವಾನ ನೀಡಿದವರ ಮನೆಗೆ ಮಾತ್ರ ಭೇಟಿ ನೀಡಲು ಸಾಧ್ಯವಾಗಿತ್ತು. ಮುಂದಿನ ವರ್ಷ ನಾವು ಹೆಚ್ಚು ವ್ಯಾಪಕವಾಗಿ ಹಬ್ಟಾಡಲು ನಿರ್ಧರಿಸಿದ್ದೇವೆ. ನಮ್ಮ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಿಸಿಕೊಂಡು ಬೇರೆ ಬೇರೆ ಗುಂಪುಗಳನ್ನು ಮಾಡಿ ಸಂಪ್ರದಾಯವನ್ನು ವಿಸ್ತರಿಸುವ ಯೋಚನೆಯೂ ಇದೆ ಎಂದರು.

ಪುಣ್ಯಕೋಟಿ ಗೋ ರಕ್ಷಣಾ ವೇದಿಕೆಯ ಟ್ರಸ್ಟಿ ಸೀತಾರಾಂ ಕುಂಟಗೋಡು, ಎಸ್‌.ವಿ. ಭಟ್‌, ನಗರಸಭೆ ಸದಸ್ಯ ಉಮೇಶ್‌, ಶೋಭಾ ದೀಕ್ಷಿತ್‌, ಶಿವಪ್ಪ, ಶ್ರದ್ಧಾ ಹವ್ಯಕ ಭಜನಾ ಮಂಡಳಿಯ ಎಲ್‌.ಎಸ್‌. ಶ್ಯಾಮಲಾ ಭಟ್‌, ವೀಣಾ ಸತೀಶ್‌, ವಿಜಯ, ಸುಜಾತಾ ಇದ್ದರು. ಕೆ. ನಿರ್ಮಲಾ ಸ್ವಾಗತಿಸಿದರು. 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.