7ನೇ ದಿನವೂ ಮುಂದುವರಿದ ಗೆಲುವಿನ ಓಟ: ಸೆನ್ಸೆಕ್ಸ್‌ 133 ಅಂಕ ಜಂಪ್‌

Team Udayavani, Dec 19, 2018, 10:49 AM IST

sensex-building1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಸ್ಥಿರತೆ ಕಂಡಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಮುನ್ನಡೆಯನ್ನು ಸಾಧಿಸಿತು. 

ಬ್ಲೂ ಚಿಪ್‌ ಕಂಪೆನಿಗಳಾದ ಮಾರುತಿ ಸುಜುಕಿ, ಎಸ್‌ಬಿಐ, ಟಾಟಾ ಸ್ಟೀಲ್‌, ಐಟಿಸಿ ಶೇರುಗಳು ಇಂದು ರೂಪಾಯಿ ಸ್ಥಿರತೆ ಮತ್ತು ಕುಸಿಯುತ್ತಿರುವ ತೈಲ ಬೆಲೆಯ  ಕಾರಣಕ್ಕೆ ಉತ್ತಮ ಖರೀದಿಯನ್ನು ಕಂಡವು. ಕಳೆದ ಆರು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ 1,387 ಅಂಕ ಸಂಪಾದಿಸಿದ್ದು ಇಂದಿನ ಏಳನೇ ದಿನ ತನ್ನ ಏರುಗತಿಯನ್ನು ಕಾಯ್ದುಕೊಂಡಿತು.

ಇಂದು ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌  132.51 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,479.59 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 51.20 ಅಂಕಗಳ ಮುನ್ನಡೆಯೊಂದಿಗೆ 10,959.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 50 ಪೈಸೆಯ ಜಿಗಿತವನ್ನು ಕಂಡು 69.94 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಬಜಾಜ್‌ ಫಿನಾನ್ಸ್‌, ಝೀ ಎಂಟರ್‌ಟೇನ್‌ಮೆಂಟ್‌, ಮಾರುತಿ ಸುಜುಕಿ, ರಿಲಯನ್ಸ್‌, ಎಸ್‌ಬಿಐ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.